ಬೆಂಗಳೂರು : ಹುಲಿ ಉಗುರು ವಿಚಾರವಾಗಿ ರಾಜ್ಯದ ಚಿನ್ನದ ಅಂಗಡಿಗಳ ಮಾಲೀಕರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ಮಾಡ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಚಿನ್ನದ ಅಂಗಡಿ ಮಾಲೀಕರಾದ ಟಿ.ಎ. ಶರವಣ ಆರೋಪ ಮಾಡಿದರು. ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ …
ಬೆಂಗಳೂರು : ಹುಲಿ ಉಗುರು ವಿಚಾರವಾಗಿ ರಾಜ್ಯದ ಚಿನ್ನದ ಅಂಗಡಿಗಳ ಮಾಲೀಕರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ಮಾಡ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಚಿನ್ನದ ಅಂಗಡಿ ಮಾಲೀಕರಾದ ಟಿ.ಎ. ಶರವಣ ಆರೋಪ ಮಾಡಿದರು. ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ …
ಧಾರವಾಡ : ಬಿಜೆಪಿಯವರು ಹತ್ತು ವರ್ಷದಲ್ಲಿ 2500 ಶಾಸಕರನ್ನು ಖರೀದಿಸಿದ್ದಾರೆ. ದುಡ್ಡು ಆಫರ್ ಮಾಡುವುದು ಬಿಜೆಪಿಗೆ ಹೊಸದೇನಲ್ಲ ಅದು ದುಡ್ಡಿನ ಪಕ್ಷ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಆಫರ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ …
ಬೆಂಗಳೂರು : ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕಾಗುತ್ತಿರುವ ನಷ್ಟದ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಚಾರಾಂದೋಲನ ನಡೆಸುವುದಾಗಿ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ಕನ್ನಡದ ನೆಲ, ಜಲ, ಭಾಷೆಗೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವ ಸ್ವಾಭಿಮಾನಿ …
ಮಂಡ್ಯ : ಜನರ ಸಮಸ್ಯೆಗೆ ಸ್ಪಂದಿಸುವುದು ನಮಗೆ ಮುಖ್ಯ. ಚುನಾವಣೆಗಾಗಿ ಬಿಜೆಪಿ ಇಲ್ಲ ಸಲ್ಲದ ವಿಚಾರ ಸೃಷ್ಟಿಸುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ನನಗೆ …
ಬೆಂಗಳೂರು : ಕರ್ನಾಟಕದ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ. ಈ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ಪಕ್ಷದವರ ವಿರುದ್ಧವೇ ಹರಿಹಾಯ್ದರು. ಪಕ್ಷ ಸೋತ …
ಬೆಂಗಳೂರು : ನವಿಲುಗಳಿಂದ ನೈಸರ್ಗಿಕ ವಾಗಿ ಉದುರಿದ ಗರಿಗಳನ್ನು ಸಂಗ್ರಹಿಸುವುದು, ದೇಶದೊಳಗೆ ಮಾರುವುದು ಕಾನೂನುಬಾಹಿರ ಅಲ್ಲ. ಈ ಬಗ್ಗೆ ವನ್ಯಜೀವಿ ಸಂರಕ್ಷಣ ಕಾಯ್ದೆ ಸೆಕ್ಷನ್ 43ರ ಅಡಿಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ …
ಬೆಂಗಳೂರು : ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ರಾತ್ರಿ ಸಭೆ ನಡೆಸಿದ್ದಾರೆ. ಈ ಕುರಿತು ಶನಿವಾರ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ನಿಗಮ …
ಮೈಸೂರು : ಕರ್ನಾಟಕ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯಕ್ಕೆ ಕುಲ ಸಚಿವರಾಗಿ ಎಂ. ಆರ್ ರಾಜೇಶ್ ರವರನ್ನು ನೇಮಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ …
ಚಿಕ್ಕಮಗಳೂರು : ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ನಟರು, ರಾಜಕಾರಣಿಗಳು, ರಾಜಕಾರಣಿಗಳ ಮಕ್ಕಳ ಬಳಿಕ ಈಗ ಸ್ವತಃ ಅರಣ್ಯಾಧಿಕಾರಿಗಳಿಗೂ ಸಂಕಷ್ಟ ತಂದೊಡ್ಡಿದೆ. ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಚಿಕ್ಕಮಗಳೂರು ಜಿಲ್ಲೆ ಕಳಸದ ಉಪವಲಯ ಅರಣ್ಯಾಧಿಕಾರಿ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು …
ಚಿಕ್ಕಮಗಳೂರು : ನವೆಂಬರ್ 4 ರಿಂದ 6 ವರೆಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದತ್ತಮಾಲಾ ಅಭಿಯಾನ ಹಿನ್ನೆಲೆ ಪ್ರವಾಸಿಗರಿಗೆ ಮೂರು …