ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ …









