Mysore
30
overcast clouds

Social Media

ಭಾನುವಾರ, 21 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಮಾದಕ ದ್ರವ್ಯದಿಂದ ಆಗುತ್ತಿರುವ ದುಷ್ಪರಿಣಾಮ, ಸೈಬರ್‌ ಅಪರಾಧಗಳ ಕುರಿತು ಅರಿವು ಹಾಗೂ ಆರೋಗ್ಯಯುತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯಾದ್ಯಾಂತ ಮ್ಯಾರಾಥಾನ್‌ ಹಮ್ಮಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ರಾಜ್ಯ ಪೊಲೀಸ್‌ ಇಲಾಖೆಯು ಸ್ಟೇಟ್‌ ಬ್ಯಾಂಕ್‌ ಅಫ್‌ ಇಂಡಿಯಾ ಸಹಯೋಗದಲ್ಲಿ …

ಬೆಂಗಳೂರು : ಬಿಸಿಲಿನ ಬೇಗೆ ಹಾಗೂ ಸೆಖೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಈ ತಿಂಗಳೆ ವರ್ಷದ ಮಳೆ ಹಾಗೂ ಬೇಸಿಗೆ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಮಾ.11 ಮತ್ತು 12ರಂದು ಈ ವರ್ಷದ ಮೊದಲ ಹಾಗೂ ಬೇಸಿಗೆ …

ಹಾಸನ: ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ ದಾಳಿ ನಡೆಸಿ, ಮಹಿಳೆಗೆ ಗಂಭೀರ ಗಾಯವಾಗಿರುವ ಘಟನೆ ಬೇಲೂರು ತಾಲೂಕಿನ ಚಿಕ್ಕಸಾಲಾವರ ಗ್ರಾಮದ ಬಳಿ ನಡೆದಿದೆ. ಭಾನುವಾರ ಬೆಳಿಗ್ಗೆ ಉಮೇಶ್‌ ಹಾಗೂ ರೇವತಿ (55) ದಂಪತಿ ಬೈಕ್‍ನಲ್ಲಿ ಕೆಲಸಕ್ಕೆ ತೆರಳುವ ವೇಳೆ ಕಾಡಾನೆ …

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್‌ ಆರತಕ್ಷತೆ ಸಂಭ್ರಮದಲ್ಲಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ನವ ದಂಪತಿಗೆ ಶುಭ ಹಾರೈಸಿದ್ದಾರೆ. ಮಾರ್ಚ್‌.5 ಮತ್ತು 6 ರಂದು ತೇಜಸ್ವಿ ಸೂರ್ಯ ವಿವಾಹ ಸಮಾರಂಭ ಬೆಂಗಳೂರಿನ …

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದ ನವದಂಪತಿಗೆ ಸಿಎಂ, ಡಿಸಿಎಂ ಸೇರಿದಂತೆ ಅನೇಕ ಗಣ್ಯರು ಶುಭಹಾರೈಸಿದ್ದಾರೆ. ಇಂದು ನಗರದ ಅರಮನೆ ಮೈದಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಜೋಡಿಯ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಈ …

ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದು ಬಿದ್ದು ಮೂವರು ಮಹಿಳೆಯರು ಮತ್ತು ಓರ್ವ ಯುವಕ ಸಾವನ್ನಪ್ಪಿದ್ದಾರೆ. ಈ ದುರಂತ ಇಂದು(ಮಾರ್ಚ್.9) ಬೇಲೂರು ನಗರದಲ್ಲಿ ನಡೆದಿದ್ದು, ಮೃತರಲ್ಲಿ ಇಬ್ಬರನ್ನು ಆಶಾ ಮತ್ತು ದೀಪು ಎಂದು ಗುರುತಿಸಲಾಗಿದೆ. ಆದರೆ ಇನ್ನುಳಿದ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದ ನಟ್ಟು, ಬೋಲ್ಟುಗಳನ್ನು ಬಿಗಿಗೊಳಿಸಲು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಫೀಲ್ಡಿಗೆ ಇಳಿದಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ಕಾಂಗ್ರೆಸ್ಸಿನ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ದಿವಾಳಿತನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಎತ್ತಿ ತೋರಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಖಾತೆಯಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು, ಕರ್ನಾಟಕದಲ್ಲಿ ರಸ್ತೆಗುಂಡಿಗೆ …

ಚಿತ್ರದುರ್ಗ: ಇನ್ನೋವಾ ಕಾರೊಂದು ಲಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಗ್ರಾಮದಲ್ಲಿ ನಡೆದಿದೆ. ದಾವಣಗೆರೆ-ಚಿತ್ರದುರ್ಗ ರಿಂಗ್‌ ರಸ್ತೆಯಲ್ಲಿ ಘಟನೆ ನಡೆದಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಘಟನೆ …

ಬೆಂಗಳೂರು: ಕೊಪ್ಪಳದಲ್ಲಿ ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ. ಈ ಕುರಿತು ತಮ್ಮ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾರ್ಚ್.‌6ರಂದು ನಾಲ್ವರು ತುಂಗಭದ್ರಾ ನದಿ ಸಮೀಪದ ಹೋಮ್‌ …

Stay Connected​
error: Content is protected !!