ಹೈದರಾಬಾದ್: ಬೆಟ್ಟಿಂಗ್ ಅಪ್ಲಿಕೇಶನ್ಗಳ ಪರ ಪ್ರಚಾರ ಮಾಡಿದ್ದಕ್ಕಾಗಿ ನಟ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿದಂತೆ ಟಾಲಿವುಡ್ನ 25ಕ್ಕೂ ಹೆಚ್ಚು ನಟ, ನಟಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ ಫಣೀಂದ್ರ ಶರ್ಮಾ ಎಂಬುವವರು ನೀಡಿದ ದೂರಿನ ಮೇರೆಗೆ …
ಹೈದರಾಬಾದ್: ಬೆಟ್ಟಿಂಗ್ ಅಪ್ಲಿಕೇಶನ್ಗಳ ಪರ ಪ್ರಚಾರ ಮಾಡಿದ್ದಕ್ಕಾಗಿ ನಟ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿದಂತೆ ಟಾಲಿವುಡ್ನ 25ಕ್ಕೂ ಹೆಚ್ಚು ನಟ, ನಟಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ ಫಣೀಂದ್ರ ಶರ್ಮಾ ಎಂಬುವವರು ನೀಡಿದ ದೂರಿನ ಮೇರೆಗೆ …
ಬೆಂಗಳೂರು : ಕಾವೇರಿ ನದಿ ನೀರಿನ ಮಾಲಿನ್ಯ ನಿಯಂತ್ರಣಕ್ಕೆ ತಾಂತ್ರಿಕ ತಜ್ಞರ ಸಮಿತಿ ರಚಿಸಲಾಗಿದೆ. ಈ ಸಮಿತಿ ಕಾವೇರಿ ನದಿ ಮತ್ತು ಲಕ್ಷ್ಮಣ ತೀರ್ಥ ನದಿ ಒಳಗೊಂಡಂತೆ ನೀರಿನ ಮಾಲಿನ್ಯದ ತಡೆಗೆ ತುರ್ತು ಮಾರ್ಗೋಪಾಯಗಳನ್ನು ಕೈಗೊಳ್ಳುವ ಸಂಬಂಧ ಸರ್ಕಾರಕ್ಕೆ ಸಮಗ್ರ ವರದಿ …
ಬೆಂಗಳೂರು : ಕನ್ನಡಪರ ವಿವಿಧ ಸಂಘಟನೆಗಳು ಮಾ.22ರಂದು ಕರ್ನಾಟಕ ಬಂದ್ ಆಚರಣೆಗೆ ಕರೆ ನೀಡುವ ಅಗತ್ಯವಿರಲಿಲ್ಲ. ಅವರ ಬೇಡಿಕೆಗಳ ಬಗ್ಗೆ ಸರ್ಕಾರದ ಜೊತೆ ಮಾತನಾಡಬಹುದಿತ್ತು. ಬಂದ್ ಕರೆ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ತೀರ್ಮಾನ …
ಬೆಂಗಳೂರು: ಗುತ್ತಿಗೆಯಲ್ಲಿ ಮುಸ್ಲಿಂರಿಗೆ 4% ಮೀಸಲಾತಿ ನೀಡಿರುವುದು ಸರಿಯಲ್ಲ. ಇದು ಅಸಾಂವಿಧಾನಿಕ ನಡೆ. ಇದನ್ನು ಖಂಡಿಸಿ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ. ಇಂದು ನಗರದಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಿರುವುದರ ಕುರಿತು ಮಾತನಾಡಿದ ಅವರು, ಮುಸ್ಲಿಂರಿಗೆ …
ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಕೂಡ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್ಗೆ 36ಪೈಸೆ ಹೆಚ್ಚಳು ಮಾಡಿ ಆದೇಶ ಹೊರಡಿಸಿರುವ ಆಯೋಗವು, ಏಪ್ರಿಲ್ 1 ರಿಂದಲೇ ಜಾರಿ ಮಾಡಲು ತಯಾರಿ …
ಬೆಂಗಳೂರು: ಬಿಜೆಪಿ ಶಾಸಕ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ. ವಿಧಾನಸಭೆಯಲ್ಲಿಂದು ಸಚಿವ ಎಚ್.ಕೆ.ಪಾಟೀಲ್ ಅವರು ನಿರ್ಣಯವನ್ನು ಮಂಡಿಸಿದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಭಾತ್ಯಾಗ ಮಾಡಿತು. …
ಬೆಂಗಳೂರು: ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿಯನ್ನು ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86 ಲಕ್ಷ ರೈತರಿಗೆ 91.93 ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿಂದು …
ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ತರುಣ್ ರಾಜ್ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಈ ಕುರಿತು ಬೆಂಗಳೂರು ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ತರುಣ್ …
ಹಾವೇರಿ: ನರ್ಸ್ ಆಗಿದ್ದ ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಚಿವ ಶಿವಾನಂದ್ ಪಾಟೀಲ್ ಅವರು ಈ ಆದೇಶ ಹೊರಡಿಸಿದ್ದಾರೆ. ಕಳೆದ …
ಬೆಂಗಳೂರು: ಕಳೆದ ಫೆಬ್ರವರಿ ತಿಂಗಳಿನಿಂದ ರಾಜ್ಯದಲ್ಲಿ ಬಿಸಿಲಿನ ಆರ್ಭಟ ಹೆಚ್ಚಾಗಿದ್ದು, ಜನತೆ ಬಿಸಿಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಈ ಬೆನ್ನಲ್ಲೇ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದ್ದು, ಏಪ್ರಿಲ್ ಅಂತ್ಯದವರೆಗೂ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಂತೂ …