ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ರಾಜ್ಯಾದ್ಯಂತ ಶಾಲಾ …
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ರಾಜ್ಯಾದ್ಯಂತ ಶಾಲಾ …
ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, …
ಬೆಂಗಳೂರು: ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಕೋಟಿಗಟ್ಟಲೇ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಅಧಿವೇಶನ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನೀತಿಯ ವಿರುದ್ಧ ಹಾಗೂ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನವನ್ನು …
ಮೈಸೂರು: ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದೂರವಾಣಿ ಕರೆಯ ಮೂಲಕ ಮಾತನಾಡಿದ್ದು, ಮೈಸೂರು ಕುಶಾಲನಗರ ಹೆದ್ದಾರಿ ಯೋಜನೆ ಸಂಬಂಧ ಮಾತುಕತೆ ನಡೆಸಿದರು. ಮೈಸೂರು-ಕುಶಾಲನಗರ ಹೆದ್ದಾರಿ ಯೋಜನೆಗೆ ಕೂಡಲೇ ಅರಣ್ಯ …
ಬೆಳಗಾವಿ: ಕೊಲೆ ಬೆದರಿಕೆ ಆರೋಪ ಮಾಡಿ ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಎಂಬುವವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ನನಗೆ …
ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ 100ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ನವ ಸತ್ಯಾಗ್ರಹ ಬೈಠಕ್ 2025ನ್ನು ಆರಂಭಿಸಿದೆ. ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ …
ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟ ಡಾಲಿ ಧನಂಜಯ್ ಅವರು 2025ರ ಫೆಬ್ರವರಿ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ರಾಜಕೀಯ ಗಣ್ಯರಿಗೆ ನೀಡುತ್ತಿದ್ದು, ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಮದುವೆ ಆಮಂತ್ರಣ ಪತ್ರಿಕೆ …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಡಿಸೆಂಬರ್.28ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರ್ನಾಟಕದ ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬಳ್ಳಾರಿ, …
ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿರುವ ಕಾಂಗ್ರೆಸ್ ಸರ್ಕಾರ ತಕ್ಷಣವೇ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜೆಡಿಎಸ್ ಸರ್ಕಾರ ಒತ್ತಾಯಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವೂ, ಕಾಂಗ್ರೆಸ್ …
ಬೆಂಗಳೂರು: ಕಾಂಗ್ರೆಸ್ ಸರ್ಕಾರ, ತಮ್ಮ ವರಿಷ್ಠರನ್ನು ಮೆರೆಸಲು ಗುಲಾಮರಂತೆ ನಡೆದುಕೊಂಡು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡಿ ಬೆಳಗಾವಿ ಅಧಿವೇಶನ ನಡೆಸುತ್ತಿದೆ ಇದಕ್ಕೆ ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ ಎಂದು ಜೆಡಿಎಸ್ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ …