Mysore
30
overcast clouds

Social Media

ಭಾನುವಾರ, 21 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ನಮ್ಮ ಸರ್ಕಾರದ ಈ ಬಾರಿಯ ಬಜೆಟ್‌ ದೇಶಕ್ಕೆ ಮಾದರಿ. ದೇಶದ ಬೇರೆ ರಾಜ್ಯಗಳು ನಮ್ಮ ಬಜೆಟ್‌ ಅನ್ನು ಗಮನಿಸುತ್ತಿದ್ದು, ನಮ್ಮ ರಾಜ್ಯದ ಬಜೆಟ್‌ ಉತ್ತಮವಾಗಿದೆ. ಹಾಗಾಗಿ ಕರ್ನಾಟಕದ ಜನತೆಗೆ ಅನುಕೂಲ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.8) …

ಹುಬ್ಬಳ್ಳಿ: ನಿನ್ನೆ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದು, ಬಜೆಟ್‌ನಲ್ಲಿ ಕೇಂದ್ರ ಸರ್ಕಾರವನ್ನೇ ಬಯ್ಯುವ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಜೆಟ್‌ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಣಿಯಲು ಬಾರದೇ ಇದ್ದರೆ …

ಬೆಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ರಾಜ್ಯ ಬಜೆಟ್ ವಿಚಾರವಾಗಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಹೆಚ್ಚು ಬಜೆಟ್‌ ಮಂಡಿಸಿದ ಖ್ಯಾತಿ ಇದೆ. ಹಾಗೆಯೇ, ಹೆಚ್ಚು ಸಾಲ ಮಾಡಿದ ಖ್ಯಾತಿಯೂ ಇದೆ ಎಂದು ಬಜೆಟ್‌ ಕುರಿತು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ.ರವಿ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ 16 ನೇ ಬಜೆಟ್ ನಲ್ಲಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಗೆ 2.16ಕೋಟಿ ರೂ.ಗಳ ಅನುದಾನ ನೀಡಿದ್ದಾರೆ. ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ಐದು ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆ ನೀಡುವ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2025-26ನೇ ಸಾಲಿನ ಬಜೆಟ್‌ ಸುಸ್ಥಿರ ಬೆಳವಣಿಗೆಗೆ ಪ್ರಾಯೋಗಿಕ ನೀಲ ನಕ್ಷೆ ಎಂದು ಎಫ್‌ಕೆಸಿಸಿಐನ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ ಅವರು ಸ್ವಾಗತಿಸಿದ್ದಾರೆ. ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಬಾರಿಯ ಬಜೆಟ್‌ ಸುಮಾರು 4 ಲಕ್ಷ ಕೋಟಿ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ಬಡವರ ಹಾಗೂ ಶ್ರಮಿಕರ ಅಭಿವೃದ್ದಿ ಜೊತೆಗೆ ವಿವಿಧ ವಲಯಗಳ ಅಭಿವೃದ್ದಿಗಾಗಿ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ. ಅಯವ್ಯಯ ಪಕ್ಷಿನೋಟ: * ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ …

ಬೆಂಗಳೂರು: ಈ ಬಾರಿಯ ಬಜೆಟ್‌ ಬಡವರ ಹಾಗೂ ಶ್ರಮಿಕರ ಪರವಾಗಿದೆ ಎಂದು ಆಹಾರ ಸಚಿವ ಕೆ.ಹೆಚ್‌.ಮುನಿಯಪ್ಪ ಬಣ್ಣಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಇಂದು ತಮ್ಮ ದಾಖಲೆಯ 16ನೇ ಬಜೆಟ್‌ ಮಂಡಿಸಿದ್ದು, ಬಡವರ ಸರ್ವತೋಮುಖ ಅಭಿವೃದ್ದಿಗೆ ಒತ್ತು ನೀಡಲಾಗಿದೆ. ಬಸವಣ್ಣನವರ ತತ್ವ ಆದರ್ಶಗಳು, ಗಾಂಧೀಜಿ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್‌ ಅನ್ನು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ಇಂದು(ಮಾರ್ಚ್.‌7) ಹೈಕೋರ್ಟ್‌ನ ಜನಪ್ರತಿನಿಧಿಗಳ ವಿಶೇಷ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2025-26ನೇ ಸಾಲಿನ ಬಜೆಟ್‌ ಸಾಲ‌ ಮಾಡಿ ಜನರ ಮೂಗಿಗೆ ತುಪ್ಪ ಸವರಿದ ಹಾಗೇ ಇದೆ ಎಂದು ಜೆಡಿಎಸ್‌ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಸರಣಿ ಪೋಸ್ಟ್‌ …

Stay Connected​
error: Content is protected !!