Mysore
21
overcast clouds

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ ಭಾನುವಾರ ಬಂಧಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಹಿರಿಯ ಅಧಿಕಾರಿಯೊಬ್ಬರು ಜೈಲು ಸೇರಿದಂತಾಗಿದೆ. ಶನಿವಾರ ರಾತ್ರಿ ಸಿಐಡಿ ಮುಖ್ಯಸ್ಥ ರಾಘವೇಂದ್ರ ಹೆಗಡೆ ನೇತೃತ್ವದ …

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರು ಶೀಘ್ರದಲ್ಲೇ ರಾಜಕೀಯ ಅಂಗಳಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಿನಿಮಾವೇ …

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ ನಾಗೇಂದ್ರ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅಂಗೀಕಾರ …

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದು ಬರೋಬ್ಬರಿ ೯ ತಿಂಗಳ ಬಳಿಕ ಅಮಾನತ್ತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಗುರುರಾಜ್ ಜೋಶಿ (ಶಿಕ್ಷಕರು, ಹುಣಸಗಿ …

Parameshwar

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಮೈಸೂರು ಜಿಲ್ಲೆಯ 8, ಮಂಡ್ಯ ಜಿಲ್ಲೆಯ 5, ಚಾ.ನಗರ ಜಿಲ್ಲೆಯ 4 ತಾಲ್ಲೂಕುಗಳು ಸೇರಿದಂತೆ …

DCM D.K. Shivakumar says there will be a big revolution in the state by 2028

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ …

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ಆಧಾರಿತ ಮೊಬೈಲ್ ಮತ್ತು ವೆಬ್ ಅಪ್ಲಿಕೇಷನ್ ಅನುಷ್ಠಾನಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ …

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬರ ಘೋಷಣೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು …

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ ಬಿ. ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ನೀಡುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿಗಳು ಆಧಾರರಹಿತವಾಗಿವೆ …

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ ಕರ್ನಾಟಕ ವಿಧಾನಮಂಡಲ ಅಧಿವೇಶನಕ್ಕೆ 3 ದಿನಗಳ ಮೊದಲೇ ತೆರೆ ಬಿದ್ದಿದೆ. ಆಗಸ್ಟ್​​ 13ರಿಂದ 27ರ ವರೆಗೆ ಮಳೆಗಾಲದ ಅಧಿವೇಶನ ನಡೆಸಲು …

Stay Connected​
error: Content is protected !!