ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಹಂಚಿಕೆಯ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ …
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಹಂಚಿಕೆಯ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ …
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ "ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026"ನ್ನು ಉದ್ಘಾಟಿಸಿ ಮಾತನಾಡಿದರು. …
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ವರ್ಷ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರವನ್ನು …
ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ.4ರ ಫಲಿತಾಂಶದ ನಂತರ ಈ ವಿಷಯ ಚರ್ಚೆಗೆ ಬರಲಿದೆ. ಶೇ.50ರಷ್ಟು ಸಚಿವರನ್ನು ಪಕ್ಷದ …
ಬೆಂಗಳೂರು: ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾದ ಪರಿಣಾಮ ಬೇಸಿಗೆಯ ಸುಡುಬಿಸಿಲು ರಾಜ್ಯದಲ್ಲಿ ಒಂದೆಡೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಜಲಾಶಯಗಳ ನೀರು ಗಣನೀಯವಾಗಿ ಕಡಿಮೆಯಾಗುತ್ತಿದೆ. ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಪ್ರಮುಖ ನಗರ, ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ …
ಬೆಂಗಳೂರು: ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯಕ್ಕೆ ತುತ್ತಾಗಿರುವ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ …
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25 ಕೋಟಿ ರೂ ಸಂಗ್ರಹವಾಗಿದೆ. ಬೇಸಿಗೆಯ ರಜೆಯ ಹಿನ್ನೆಲೆಯಲ್ಲಿ ರಾಯರ ಮಠಕ್ಕೆ ಭಕ್ತರ ದಂಡೇ ಹರಿದು ಬಂದಿದೆ. ಏಪ್ರಿಲ್ ತಿಂಗಳ ಮೊದಲ …
ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ ಬಳಲುತ್ತಿರುವ ರಾಜ್ಯದ ಜನರಿಗೆ ವರುಣ ದೇವ ತಂಪರೆಯುವ ಸಾಧ್ಯತೆಯಿದ್ದು, ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ …
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧದ ಬೆಟ್ಟಿಂಗ್ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್ ಹೇಳಿಕೆ ಕುರಿತ ಪ್ರಕರಣವನ್ನು ರದ್ದು ಕೋರಿ ಗೃಹ ಸಚಿವ ಪರಮೇಶ್ವರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ …
ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿರುವ ಒಳಮೀಸಲಾತಿ …