Mysore
25
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್‌ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಚಿವ ಆರ್.‌ವಿ.ದೇಶಪಾಂಡೆ ಬ್ಯಾಟಿಂಗ್‌ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌ ಸೂಚನೆ ಬೆನ್ನಲ್ಲೂ ಸಿಎಂ ಬದಲಾವಣೆ ಚರ್ಚೆ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ಹೈಕಮಾಂಡ್‌ ಹೇಳಿದ ಮೇಲೂ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಹೈಕಮಾಂಡ್‌ ನಾಯಕರು ಅದರ ಬಗ್ಗೆ ತೀರ್ಮಾನ ಮಾಡಬೇಕು ಎಂದು ಕಾಂಗ್ರೆಸ್‌ ನಾಯಕ ಹರಿಪ್ರಸಾದ್‌ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರು ಡಿಕೆಶಿ ಸಿಎಂ ಆಗಬೇಕು …

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ ಕಿರುಕುಳ ಕಡಿವಾಣಕ್ಕೆ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರ ನಿಯಮ ತರಬೇಕು …

ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಕಾತಿ ಹಾಗೂ ಪ್ರಮಾಣವಚನ ಸ್ವೀಕಾರಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ. ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಕಾತಿ ಪ್ರಶ್ನಿಸಿ ಕೆ. ಮಲ್ಲಿಕಾರ್ಜುನ ಎಂಬಾತ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಈ …

ಬೆಂಗಳೂರು: ನನ್ನ ನೇತೃತ್ವದಲ್ಲಿ ಹೈಕಮಾಂಡ್‌ ನಾಯಕರನ್ನು ಸಚಿವರ ನಿಯೋಗ ಭೇಟಿ ಮಾಡುತ್ತಾರೆ ಎಂಬ ಸುದ್ದಿ ಸುಳ್ಳು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಈ ಬಗ್ಗೆ ಗೊತ್ತಿಲ್ಲ. ಯಾರು ಇಂತಜ ಸುದ್ದಿ …

ಬೆಂಗಳೂರು: ಮೊದಲು ತಮ್ಮ ಕುರ್ಚಿ ಸರಿಯಾಗಿ ನೋಡಿಕೊಳ್ಳಿ ಎಂದು ಹೇಳುವ ಮೂಲಕ ಆರ್‌. ಅಶೋಕ್‌ರವರ ಸಿಎಂ ಕುರ್ಚಿ ಬದಲಾವಣೆ ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ತಿರುಗೇಟು ನೀಡಿದ್ದಾರೆ. ‌ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್‌.ಅಶೋಕ್‌ …

ಬೆಂಗಳೂರು: ಮುಂದೆ ಡಿಸಿಎಂ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆ ಕೇವಲ ಪಾಸಿಂಗ್‌ ಸ್ಟೇಟಮೆಂಟ್‌ ಎಂದು ಮಾಜಿ ಸಂಸದ ಡಿಕೆ ಸುರೇಶ್‌ ಹೇಳಿದ್ದಾರೆ. ಇಂದು (ಫೆ.4) ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೆನ್ನಪಟ್ಟಣದಲ್ಲಿ …

ಬೆಂಗಳೂರು: ರಾಜ್ಯ ಸರ್ಕಾರ ಮಾರ್ಚ್‌.7 ರಂದು ಬಜೆಟ್‌ ಮಂಡನೆ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ರಾಜ್ಯ ಬಜೆಟ್‌ ಮಂಡನೆಗೆ ಸಿಎಂ ಸಿದ್ದರಾಮಯ್ಯ ಅವರು ಸಿದ್ಧತೆ ಮಾಡಿಕೊಂಡಿದ್ದು, ಫೆಬ್ರವರಿ 6 ರಿಂದ 14ರವರೆಗೂ ಬಜೆಟ್‌ ಪೂರ್ವಭಾವಿಯಲ್ಲಿ ಬಜೆಟ್‌ನ ಕುರಿತು …

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಹಿಜಾಬ್ ಧರಿಸಿದ ಹೆಣ್ಣುಮಕ್ಕಳಿಗೆ ಅವಕಾಶ ನೀಡಬೇಕೋ ಎಂಬ ವಿಚಾರವಾಗಿ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಕುರಿತಾಗಿ ನಾವು …

ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂಪಡೆದಿದ್ದ 3 ಕೃಷಿ ಕಾಯ್ದೆಗಳ ಅನ್ವಯವೇ ರೈತರ ಆದಾಯ ಹೆಚ್ಚಿಸಲು ಶಿಫಾರಸು ನೀಡಿ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರ ಸೂಚಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ʼಎಕ್ಸ್‌ʼ ನಲ್ಲಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್‌. …

Stay Connected​
error: Content is protected !!