ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸೇನಾ ಆಸ್ಪತ್ರೆಗೆ …
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸೇನಾ ಆಸ್ಪತ್ರೆಗೆ …
ಬೆಳಗಾವಿ: ಮಣಿಪುರ ಇಂಪಾಲಾ ಜಿಲ್ಲೆಯ ಬೊಂಬಾಲಾ ಪ್ರದೇಶದ ಇಂಪಾಲಾ ಕಣಿವೆಯಲ್ಲಿ ಸೇನಾ ವಾಹನ ಅಪಘಾತಕ್ಕೀಡಾಗಿದ್ದು, ಬೆಳಗಾವಿ ಜಿಲ್ಲೆಯ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ್ ಖೊತ್(42) ಎಂಬ ಯೋಧನ ದುರ್ಮರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಅಪಘಾತವೂ ಮಂಗಳವಾರ(ಡಿಸೆಂಬರ್.24) ಆರು ಯೋಧರು …
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಬೆಳಗಾವಿ: ಜನಪ್ರತಿನಿಧಿ ಆಗಿರುವ ಸಿ.ಟಿ.ರವಿ ಬಂಧಿಸಿದ ಮೇಲೆ, ಸುರಕ್ಷತೆಗೆ ದೃಷ್ಟಿಯಿಂದ ಅವರನ್ನು ರಾತ್ರಿಯಿಡಿ ಪೊಲೀಸ್ ವಾಹನದಲ್ಲಿ ಸುತ್ತಾಡಿಸಬೇಕಾಯಿತು ಎಂದು ನಗರ ಪೊಲೀಸ್ ಕಮಿಷರನ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ. ಬಂಧನವಾದ ಮೇಲೆ ಬಹಳಷ್ಟು ಬೆಂಬಲಿಗರು, ಜನರು ಗುಂಪಾಗಿ ಸೇರತೊಡಗಿದರು. ಬೇರೆ ಬೇರೆ …
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ ಪೊಲೀಸ್ ದಬ್ಬಾಳಿಕೆಗೆ ಮಂಗಳಾರತಿ ಎತ್ತಿದೆ. ಹೀಗಾಗಿ ರಾಜ್ಯದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ …
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಸಿ.ಟಿ.ರವಿ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು …
ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿಸೆಂಬರ್.20) 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ …
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಇಂದು(ಡಿಸೆಂಬರ್.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಕಾಂಗ್ರೆಸ್ ಸರ್ಕಾರ ಬಂಧಿಸಿರುವುದು ಅಕ್ಷರಶಃ ಕರ್ನಾಟಕ ರೌಡಿಗಳ ರಾಜ್ಯದಂತೆ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ …
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ …