Mysore
26
overcast clouds

Social Media

ಭಾನುವಾರ, 21 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ 2025ರ ಮಾರ್ಚ್ 08ರಿಂದ 2025ರ ಜೂನ್‌ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು …

ಬೆಂಗಳೂರು: ನಾಳೆ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಾರತ್ತಹಳ್ಳಿಯಲ್ಲಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಭಾಗಿಯಾಗಲಿದ್ದು, ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ 2025-26ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದಾರೆ. ನಾಳೆ ಮಂಡಿಸಲಿರುವ ಬಜೆಟ್‌ ಗಾತ್ರ ಮೂರು ಲಕ್ಷ ಕೋಟಿಗೂ ಮೀರಲಿದೆ ಎಂಬ ಮಾಹಿತಿ ಲಭ್ಯವಾಗಲಿದ್ದು, ಇದು ಜನಪರ ಬಜೆಟ್‌ ಎಂದು ಹೇಳಲಾಗುತ್ತಿದೆ. ರಾಜ್ಯ ಬಜೆಟ್‌ನಲ್ಲಿ ಸಿಎಂ …

ಬೆಂಗಳೂರು :  ದುಬೈಯಿಂದ ಬೆಂಗಳೂರಿಗೆ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್‌ ಅವರಿದ್ದ ಫ್ಲ್ಯಾಟ್‌ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನ ಹಾಗೂ ನಗದು ವಶಪಡಿಸಿಕೊಂಡಿದ್ದೇವೆ. ಸದ್ಯ ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ)  …

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳ ಸಂಘರ್ಷ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಬೆನ್ನಲ್ಲೇ ಇದೀಗ ಐಎಸ್‌ಡಿಯಿಂದ ಐಜಿಪಿ ಡಿ.ರೂಪಾ ವರ್ಗಾವಣೆ ಮಾಡಲಾಗಿದೆ. ಕಳೆದ ಫೆಬ್ರವರಿ.20ರಂದು ವರ್ತಿಕಾ ಕಟಿಯಾರ್‌ 2000ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಡಿ.ರೂಪಾ ವಿರುದ್ಧ ಸಿಎಸ್‌ಗೆ ದೂರು ನೀಡಿದ್ದರು. …

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಹಿರಿಯ ಐಪಿಎಸ್‌ ಅಧಿಕಾರಿಯ ಪುತ್ರಿ ರನ್ಯಾ ರಾವ್‌ ಬಂಧನವಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಇಂದು ಪೊಲೀಸ್‌ ಇಲಾಖೆಯಿಂದ ಆಂತರಿಕೆ ವರದಿ ಕೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಂಪೂರ್ಣ …

ಬೆಂಗಳೂರು: ಬಸ್‌, ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಜನತೆಗೆ ಮತ್ತೊಂದು ದರ ಏರಿಕೆಯ ಶಾಕ್‌ ಎದುರಾಗಿದೆ. ಶೀಘ್ರದಲ್ಲೇ ಆಟೋ ಮೀಟರ್‌ ದರ ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌12ರಂದು ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ …

ಬೆಂಗಳೂರು: ಒಂದು ವರ್ಷದ ಒಳಗೆ ಮುಜರಾಯಿ ದೇವಾಲಯಗಳ ಆಸ್ತಿ ಇಂಡೀಕರಣವನ್ನು ಪೂರ್ಣಗೊಳಿಸುತ್ತೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಈ ಕುರಿತು ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, 2023 ಮತ್ತು 2024ರಲ್ಲಿ 11,498 ಎಕರೆ ಆಸ್ತಿಯನ್ನು ದೇವಾಲಯಗಳ ಹೆಸರಿಗೆ ಪಹಣಿ …

ಬೆಂಗಳೂರು/ಮೈಸೂರು: ಮದುವೆ ದಿನವೇ ವರ ಹಾಗೂ ಆತನ ಕುಟುಂಬಸ್ಥರು ಮಂಟಪದಿಂದ ಪರಾರಿಯಾಗಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರಿನ ಪ್ರೇಮ್‌ಚಂದ್‌ ಎಂಬಾತನೇ ಪರಾರಿಯಾಗಿರುವ ವರನಾಗಿದ್ದು, ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೈಸೂರಿನ ಕೇಂದ್ರೀಯ ವಿದ್ಯಾಲಯದಲ್ಲಿ …

ಬೆಂಗಳೂರು: ಹಾಲಿನ ದರ ಏರಿಕೆ ಮಾಡೇ ಮಾಡ್ತೀವಿ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಸಚಿವ ವೆಂಕಟೇಶ್‌ ಹೇಳಿದ್ದಾರೆ. ಈ ಬಗ್ಗೆ ವಿಧಾನ ಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಹಾಲು ಉತ್ಪಾದಕರಿಗೆ 656.07 …

Stay Connected​
error: Content is protected !!