Mysore
17
clear sky

Social Media

ಮಂಗಳವಾರ, 13 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಳಗಾವಿ: ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣಕ್ಕೆ …

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರ ಪರವಾಗಿ ಶಾಸಕ ಭೈರತಿ ಬಸವರಾಜು …

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ ನೀಡುವಂತೆ ಕೋರಿ ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ಪರ ವಕೀಲರು ಅನುಮತಿ …

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರಿಂದ ಹಿರೇಬಾಗೆವಾಡಿ ಪೊಲೀಸರು ಗುರುವಾರ ರಾತ್ರಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಖಾನಾಪುರ ಠಾಣೆಯಲ್ಲಿ ಹೇಳಿಕೆ ದಾಖಲಿಸಿಕೊಂಡ ಪೊಲೀಸರು, ಇದರ ವಿಡಿಯೊ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ 15ಕ್ಕೆ ಮುಂದೂಡಿದೆ. ಲೋಕಾಯುಕ್ತ ಹಾಗೂ ಇನ್ನಿತರ ಸಂಸ್ಥೆಗಳು ಈ ಪ್ರಕರಣವನ್ನು ಸರಿಯಾದ ದಾರಿಯಲ್ಲಿ ತನಿಖೆ ನಡೆಸುವುದಿಲ್ಲ. ಆದ್ದರಿಂದ ಸಿಬಿಐಗೆ ವಹಿಸಿ …

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. …

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ಪೊಲೀಸರು ಈ ಕ್ರಿಮಿನಲ್ ಅಪರಾಧ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ …

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಸಚಿವೆ ಬೆಂಬಲಿಗರು ಸಿ.ಟಿ.ರವಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಯ …

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರೆಲ್ಲರೂ …

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯದ ಉಭಯ ಸದನಗಳಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ …

Stay Connected​
error: Content is protected !!