ಹಾಸನ: ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ ದಾಳಿ ನಡೆಸಿ, ಮಹಿಳೆಗೆ ಗಂಭೀರ ಗಾಯವಾಗಿರುವ ಘಟನೆ ಬೇಲೂರು ತಾಲೂಕಿನ ಚಿಕ್ಕಸಾಲಾವರ ಗ್ರಾಮದ ಬಳಿ ನಡೆದಿದೆ. ಭಾನುವಾರ ಬೆಳಿಗ್ಗೆ ಉಮೇಶ್ ಹಾಗೂ ರೇವತಿ (55) ದಂಪತಿ ಬೈಕ್‍ನಲ್ಲಿ ಕೆಲಸಕ್ಕೆ ತೆರಳುವ ವೇಳೆ ಕಾಡಾನೆ …
ಹಾಸನ: ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ ದಾಳಿ ನಡೆಸಿ, ಮಹಿಳೆಗೆ ಗಂಭೀರ ಗಾಯವಾಗಿರುವ ಘಟನೆ ಬೇಲೂರು ತಾಲೂಕಿನ ಚಿಕ್ಕಸಾಲಾವರ ಗ್ರಾಮದ ಬಳಿ ನಡೆದಿದೆ. ಭಾನುವಾರ ಬೆಳಿಗ್ಗೆ ಉಮೇಶ್ ಹಾಗೂ ರೇವತಿ (55) ದಂಪತಿ ಬೈಕ್‍ನಲ್ಲಿ ಕೆಲಸಕ್ಕೆ ತೆರಳುವ ವೇಳೆ ಕಾಡಾನೆ …
ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ಸಂಭ್ರಮದಲ್ಲಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ನವ ದಂಪತಿಗೆ ಶುಭ ಹಾರೈಸಿದ್ದಾರೆ. ಮಾರ್ಚ್.5 ಮತ್ತು 6 ರಂದು ತೇಜಸ್ವಿ ಸೂರ್ಯ ವಿವಾಹ ಸಮಾರಂಭ ಬೆಂಗಳೂರಿನ …
ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದ ನವದಂಪತಿಗೆ ಸಿಎಂ, ಡಿಸಿಎಂ ಸೇರಿದಂತೆ ಅನೇಕ ಗಣ್ಯರು ಶುಭಹಾರೈಸಿದ್ದಾರೆ. ಇಂದು ನಗರದ ಅರಮನೆ ಮೈದಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಜೋಡಿಯ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಈ …
ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದು ಬಿದ್ದು ಮೂವರು ಮಹಿಳೆಯರು ಮತ್ತು ಓರ್ವ ಯುವಕ ಸಾವನ್ನಪ್ಪಿದ್ದಾರೆ. ಈ ದುರಂತ ಇಂದು(ಮಾರ್ಚ್.9) ಬೇಲೂರು ನಗರದಲ್ಲಿ ನಡೆದಿದ್ದು, ಮೃತರಲ್ಲಿ ಇಬ್ಬರನ್ನು ಆಶಾ ಮತ್ತು ದೀಪು ಎಂದು ಗುರುತಿಸಲಾಗಿದೆ. ಆದರೆ ಇನ್ನುಳಿದ …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದ ನಟ್ಟು, ಬೋಲ್ಟುಗಳನ್ನು ಬಿಗಿಗೊಳಿಸಲು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಫೀಲ್ಡಿಗೆ ಇಳಿದಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ಕಾಂಗ್ರೆಸ್ಸಿನ …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ದಿವಾಳಿತನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಎತ್ತಿ ತೋರಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ರಸ್ತೆಗುಂಡಿಗೆ …
ಚಿತ್ರದುರ್ಗ: ಇನ್ನೋವಾ ಕಾರೊಂದು ಲಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಗ್ರಾಮದಲ್ಲಿ ನಡೆದಿದೆ. ದಾವಣಗೆರೆ-ಚಿತ್ರದುರ್ಗ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಘಟನೆ …
ಬೆಂಗಳೂರು: ಕೊಪ್ಪಳದಲ್ಲಿ ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಈ ಕುರಿತು ತಮ್ಮ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾರ್ಚ್.6ರಂದು ನಾಲ್ವರು ತುಂಗಭದ್ರಾ ನದಿ ಸಮೀಪದ ಹೋಮ್ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ತಾರತಮ್ಯದಿಂದ ಕೂಡಿದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷರೇ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾನ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಲ್ಯಾಣ ಪಥ …
ವಿಜಯನಗರ: ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಹಂಪಿ ಬಳಿ ಇರುವ ಹೋಮ್‌ಸ್ಟೇನ ಮಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಸ್ಥಳದಲ್ಲಿ ಪೊಲೀಸ್ ಸಬ್ ಡಿವಿಷನ್ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ …