Mysore
23
overcast clouds

Social Media

ಭಾನುವಾರ, 21 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ವಿಧಾನಸಭೆಯಲ್ಲಿ ಇಂದಿನಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ವಿಧಾನಮಂಡಲದಲ್ಲಿ ಇಂದು(ಮಾರ್ಚ್.‌3) ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಇಂದು …

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಈ ಬಾರಿಯೂ ಉತ್ತಮ ಬಜೆಟ್‌ ಮಂಡಿಸಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಕಳೆದ ವರ್ಷ ನನ್ನ ಇಲಾಖೆಗೆ ಹೆಚ್ಚಿನ ಅನುದಾನ ನೀಡಿದ್ದರು. ನಮ್ಮ ಮಕ್ಕಳಿಗೆ …

ಬಳ್ಳಾರಿ: ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು. ಸಾಹೇಬರು ಹೇಳೊದ್ರಲ್ಲಿ ತಪ್ಪೇನಿದೆ ಎಂದು ನಟ ರಮ್ಯಾ ಡಿಸಿಎಂ ಡಿಕೆಶಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಹಂಪಿ ಉತ್ಸವದಲ್ಲಿ ಮಾತನಾಡಿದ ಅವರು, ನೀರಿನ ವಿಚಾರ ಬಂದಾಗ ಕಲಾವಿದರೆಲ್ಲರೂ ಬೆಂಬಲಿಸಬೇಕು. ಡಿಸಿಎಂ ಡಿ.ಕೆ.ಶಿವಕುಮಾರ್‌ …

ಉಡುಪಿ: ಡಿ.ಕೆ.ಶಿವಕುಮಾರ್‌ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಕುರಿತು ಕಾರ್ಕಳದಲ್ಲಿ ಮಾತನಾಡಿದ ಅವರು, ಡಿಕೆ ಬೆಂಬಲಿಗರು ಏನನ್ನೂ ಮಾತನಾಡದೇ ಸುಮ್ಮನಿರಬೇಕು. ಡಿಕೆಶಿ ಸಿಎಂ ಆಗುವುದು ಜನರ ಮನಸ್ಸಿನಲ್ಲಿ ತೀರ್ಮಾನವಾಗಿದೆ. ಇತಿಹಾಸ …

ಮುಂಬೈ: ಜಾತ್ರೆಯೊಂದರಲ್ಲಿ ಕೇಂದ್ರ ಸಚಿವರೊಬ್ಬರ ಮಗಳಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಜಲ್ಲಾಂವ್‌ ಜಿಲ್ಲೆಯ ಜಾತ್ರೆಯಲ್ಲಿ ತನ್ನ ಅಪ್ರಾಪ್ತ ಮಗಳು ಕಿರುಕುಳಕ್ಕೊಳಗಾದ ನಂತರ ಯೂನಿಯನ್‌ ಕ್ಯಾಬಿನೆಟ್‌ನ ಮಂತ್ರಿಯೊಬ್ಬರು ಮಹಾರಾಷ್ಟ್ರದಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಬಿಜೆಪಿ …

ಉಡುಪಿ: ಸಿದ್ದರಾಮಯ್ಯ ಗ್ಯಾರಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದು, ಅವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನ್ನಿಸುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ನೀರಾವರಿ …

ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ …

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಧಗೆ ಹೆಚ್ಚಾಗುತ್ತಿದ್ದು, ಸೂರ್ಯನ ಶಾಖಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸೂರ್ಯನ ಶಾಖ ಹೆಚ್ಚಾಗಿದ್ದು, ದಾಹ ತಣಿಸಿ ಕೊಳ್ಳಲು ಜನರು ತಂಪು ಪಾನಿಯಗಳತ್ತ ಮುಖ ಮಾಡಿದ್ದಾರೆ. ನೈಸರ್ಗಿಕ ಪಾನೀಯ ಎಳನೀರಿನ …

ಬೆಂಗಳೂರು: ನಾಳೆಯಿಂದ ವಿಧಾನಮಂಡಲ ಬಜೆಟ್‌ ಅಧಿವೇಶನ ಆರಂಭಗೊಳ್ಳಲಿದ್ದು, ಮಾರ್ಚ್.‌21ರ ತನಕ ನಡೆಯಲಿದೆ. ನಾಳೆ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಶನಿವಾರ ಹಾಗೂ ಭಾನುವಾರ ಹೊರತುಪಡಿಸಿ 14 ದಿನ ಬಜೆಟ್‌ ಅಧಿವೇಶನ ಕಲಾಪಗಳು ನಡೆಯಲಿವೆ. …

ದಾವಣಗೆರೆ: ರಕ್ತದಲ್ಲಿ ಬರೆದು ಕೊಡ್ತೀನಿ, ಮುಂದಿನ ಡಿಸೆಂಬರ್‌ ಒಳಗೆ ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಚನ್ನಗಿರಿ ಕ್ಷೇತ್ರದ ಕೈ ಶಾಸಕ ಶಿವಗಂಗಾ ಬಸವರಾಜ್‌ ಸ್ಪೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷಕ್ಕಾಗಿ ಡಿಕೆ ಶಿವಕುಮಾರ್‌ …

Stay Connected​
error: Content is protected !!