Mysore
18
broken clouds

Social Media

ಬುಧವಾರ, 14 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್.‌18ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ …

ಬೆಳಗಾವಿ: ವಕ್ಫ್‌ ಆಸ್ತಿ ಆರೋಪಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಅವರಿಗೆ 150 ಕೋಟಿ ರೂ. ಆಮಿಷವೊಡ್ಡಿರುವ ಬಗ್ಗೆ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ …

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಡ್ರೋನ್‌ ಪ್ರತಾಪ್‌ಗೆ ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್‌ಸಿ ಕೋರ್ಟ್‌ ಆದೇಶ ಹೊರಡಿಸಿದೆ. ಸೋಡಿಯಂ ಮೆಟಲ್‌ ಸ್ಫೋಟ ಪ್ರಕರಣದಲ್ಲಿ ಬಂಧನದಲ್ಲಿದ್ದ ಡ್ರೋನ್‌ ಪ್ರತಾಪ್‌ ಅವರ …

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ನಮ್ಮ ಬಗ್ಗೆ ಚರ್ಚೆ ಮಾಡಲು ಮುಂದಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಾವು ಅಧಿವೇಶನ ಆರಂಭ …

ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ಸದನದಲ್ಲಿ ಉತ್ತರ ನೀಡಬೇಕಿದೆ. ಜೊತೆಗೆ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು …

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ 150 ಕೋಟಿ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್‌ ನಾಯಕರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು 150 …

ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಆರ್.‌ಅಶೋಕ್‌, ಬಿಜೆಪಿ …

ಬೆಂಗಳೂರು : ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ. ಆಮಿಷ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧದ ಆರೋಪ ಸುಳ್ಳು ಎಂದು ಅನ್ವರ್‌ ಮಾಣಿಪ್ಪಾಡಿ ಹೇಳಿದ್ದಾರೆ. ಸದ್ಯ ಈ …

ಗದಗ್ (ರೋಣಾ): ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, …

ಕೋಲಾರ: ವಕ್ಫ್‌ ವಿಚಾರ ಮಾತನಾಡದಂತೆ ಒತ್ತಡ ಹೇರಿ ವಿಜಯೇಂದ್ರ 150 ಕೋಟಿ ರೂ.ಆಮಿಷವೊಡ್ಡಿದ್ದರು ಎಂದು ಬಿಜೆಪಿ ಮುಖಂಡ ಅನ್ವರ್‌ ಮಾಣಿಪ್ಪಾಡಿ ಆರೋಪಿಸಿದ್ದು, ಸಿಬಿಐ ಹಾಗೂ ಇಡಿ ಏನು ಮಾಡುತ್ತಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ …

Stay Connected​
error: Content is protected !!