Mysore
21
broken clouds

Social Media

ಬುಧವಾರ, 14 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಪಿ.ಡಿ.ಒ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ತಡವಾಗಿ ಬಂತೆಂದು ಪ್ರತಿಭಟಿಸಿದ ಪರೀಕ್ಷಾರ್ಥಿಗಳ ಮೇಲೆ ಕಾಂಗ್ರೆಸ್ ಸರ್ಕಾರ ಎಫ್.ಐ.ಆರ್ ಹಾಕಿದೆ. ಅದನ್ನು ಹಿಂಪಡೆಯಬೇಕು ಇಲ್ಲವಾದರೆ ಲೋಕ ಸೇವಾ ಆಯೋಗದ ಕಚೇರಿಯ ಮುಂದೆ ಪರೀಕ್ಷಾರ್ಥಿಗಳ ಜೊತೆ ಪ್ರತಿಭಟಿಸುತ್ತೇನೆ ಎಂದು ಶಾಸಕ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

ಬೆಳಗಾವಿ: ವಕ್ಫ್‌ ಹೆಸರಿನಲ್ಲಿ ಕಾಂಗ್ರೆಸ್‌ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ವಿಪಪಕ್ಷ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್‌ ಬ್ರಿಟೀಷರ ಒಡೆದು ಆಳುವ ನೀತಿಯನ್ನು ಅಳವಡಿಸಿಕೊಂಡು ಹಿಂದೂ-ಮುಸ್ಲಿಂರ ನಡುವೆ ಬಿರುಕು ಮೂಡಿಸುತ್ತಿದೆ. …

ಬೆಂಗಳೂರು: ಬಿಜೆಪಿ ನಾಯಕರು ತಮ್ಮ ತಮ್ಮ ಬಣಗಳನ್ನು ಕಟ್ಟಿಕೊಂಡು ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ಬಣ ರಾಜಕೀಯ ಮಾಡುವುದರಿಂದ ಪಕ್ಷದಲ್ಲಿ ಒಡಕು ಜಾಸ್ತಿಯಾಗುತ್ತದೆ. ಇದನ್ನು ಒಪ್ಪಲಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ …

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದ ಮೊದಲ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿ ಪ್ರಣತಿ ಪ್ರಕಾಶ್ ಅವರ ಸಂತಸದ ನುಡಿಗಳಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಣತಿ ಪ್ರಕಾಶ್‌ …

ಬೆಂಗಳೂರು: ಆಹಾರ ಪ್ರಿಯರಿಗೆ ಶಾಕಿಂಗ್‌ ಸುದ್ದಿ ಎದುರಾಗಿದ್ದು, ಲಕ್ಷಾಂತರ ಭಾರತೀಯರು ಇಷ್ಟಪಡುವ ಐಕಾನಿಕ್‌ ಮ್ಯಾಗಿ ಶೀಘ್ರದಲ್ಲೇ ದುಬಾರಿಯಾಗಲಿದೆ. ಈ ನಿರೀಕ್ಷಿತ ಬೆಲೆಯ ಏರಿಕೆಯು ಅಂತರಾಷ್ಟ್ರೀಯ ವ್ಯಾಪಾರ ಸಂಬಂಧಗಳಲ್ಲಿನ ಮಹತ್ವದ ಬೆಳವಣಿಗೆಗೆ ಸಂಬಂಧಿಸಿದೆ. ಸ್ವಿಟ್ಜರ್ಲೆಂಡ್‌ ತನ್ನ 1994ರ ಡಬಲ್‌ ಟ್ಯಾಕ್ಸೇಶನ್‌ ಅವಾಯ್ಡನ್ಸ್‌ ಅಗ್ರಿಮೆಂಟ್‌ …

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಿನ್ನೆ ಮುಕ್ತಾಯವಾಗಿದ್ದು, ಅಧ್ಯಕ್ಷರಾಗಿ ವೈಭವಿ ಚಿತ್ರಮಂದಿರದ ಮಾಲೀಕ ನರಸಿಂಹಲು ಎಂ ಅವರು ಆಯ್ಕೆಯಾಗಿದ್ದಾರೆ. ನರಸಿಂಹಲು ಅವರು ತಮ್ಮ ಪ್ರತಿಸ್ಪರ್ಧಿ ವಜ್ರೇಶ್ವರಿ ಚಿತ್ರಮಂದಿರದ ಮಾಲೀಕ ಸುಂದರ್‌ ರಾಜು ಆರ್‌ ಅವರನ್ನು ಮಣಿಸಿದ್ದಾರೆ. ಎಂ.ನರಸಿಂಹಲು ಅವರು …

ಬೆಂಗಳೂರು: ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಪತ್ನಿ ಕಿರಕುಳಕ್ಕೆ ಬೇಸತ್ತು ಅತುಲ್‌ ಸುಭಾಷ್‌(34) ಎಂಬುವವರು ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ಮಂಜುನಾಥ ಲೇಔಟ್‌ನ ಪ್ಲಾಟ್‌ನಲ್ಲಿ …

ಹುಬ್ಬಳ್ಳಿ: ಕಾಂಗ್ರೆಸ್‌ ಪಕ್ಷದ ಹೋರಾಟದ ಫಲದಿಂದ ಮೋದಿ ಅವರು ದೇಶದ ಪ್ರಧಾನಿಯಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನ ಅಂಗೀಕಾರದ 75 ವರ್ಷಗಳ ಸ್ಮರಣಾರ್ಥ ಲೋಕಸಭೆಯಲ್ಲಿ ನಡೆದ ಎರಡು ದಿನಗಳ ಚರ್ಚೆಯಲ್ಲಿ ಭಾಷಣ ಮಾಡಿದ …

ಬೆಂಗಳೂರು: ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ - ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ …

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ತೆಂಕುತಿಟ್ಟು ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತರಾಗಿದ್ದ ಲೀಲಾವತಿ ಬೈಪಾಡಿತ್ತಾಯ(77) ವಿಧಿವಶರಾಗಿದ್ದಾರೆ. ಲೀಲಾವತಿ ಬೈಪಾಡಿತ್ತಾಯ ಅರು ಪತಿ, ಖ್ಯಾತ ಹಿಮ್ಮೇಳವಾದಕ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಪುತ್ರ, ಪತ್ರಕರ್ತ, ಹವ್ಯಾಸಿ ಕಲಾವಿದ ಅವಿನಾಶ ಬೈಪಾಡಿತ್ತಾಯ ಸೇರಿದಂತೆ …

Stay Connected​
error: Content is protected !!