ಬೆಂಗಳೂರು: ಕರ್ನಾಟಕ ಬಜೆಟ್ 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ 50 ಹೊಸ ಪಶು ಚಿಕಿತ್ಸಾಲಯಗಳನ್ನು ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.7) ಬಜೆಟ್ ಮಂಡಿನೆ ಮಾಡಿದ ಅವರು, ಪಶುಸಂಗೋಪನೆ ಕ್ಷೇತ್ರದ ಅಭಿವೃದ್ಧಿಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. …









