Mysore
23
clear sky

Social Media

ಭಾನುವಾರ, 19 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ದೆಹಲಿ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಗ್ಯಾರೆಂಟಿ ಠುಸ್‌ ಪಟಾಕಿ ಆಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಕರ್ನಾಟಕ …

ವಿಜಯಪುರ: ಪ್ರಧಾನಿ ಮೋದಿ ಅವರ ಜನಪರ ಆಡಳಿತದಿಂದಾಗಿ ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಉಚಿತ ಯೋಜನೆ, ಸುಳ್ಳು ಆಶ್ವಾಸನೆಗಳ …

ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ. ರಾಜ್ಯ ಬಿಜೆಪಿಯಲ್ಲೂ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ …

ಹುಬ್ಬಳ್ಳಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಹೀನಾಯ ಸೋಲು ಕಂಡಿದ್ದು, ನಕರಾತ್ಮಕ ತಂತ್ರಗಳಿಂದ ರಾಜಕೀಯ ಮಾಡುತ್ತಿದ್ದವರಿಗೆ ಅಲ್ಲಿನ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕೇಂದ್ರ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಬೆಂಗಳೂರು: ಅರವಿಂದ್‌ ಕೇಜ್ರಿವಾಲ್‌ ಅವರು ಸಾವಿರಾರು ವರ್ಷ ಇತಿಹಾಸ ಹೊಂದಿರುವ ಯಮುನಾ ನದಿಯ ಮೇಲೆ ಕಳಂಕ ತಂದಿದ್ದರು. ಅದೇ ಕಳಂಕವೇ ಇಂದಿನ ಚುನಾವಣೆಯ ಎಎಪಿ ಸೋಲಿಗೆ ಕಾರಣವಾಗಿದೆ ಎಂದು ಆರ್‌.ಅಶೋಕ್‌ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಹುಬ್ಬಳ್ಳಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಧಿಕಾರ ಹಿಡಿಯುವತ್ತ ದಾಪುಗಾಲಿಡುತ್ತಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್‌ …

ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಚುನಾವಣಾ ಫಲಿತಾಂಶದಲ್ಲಿ ಮೈತ್ರಿ ಎಲ್ಲಾ ಕಾಲದಲ್ಲೂ ಒಂದೇ ರೀತಿ ಇರಲ್ಲ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ …

ಬೆಂಗಳೂರು: ಮಹಿಳಾ ಸಬಲೀಕರಣ ಗುರಿಯಾಗಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮಾನ್‌ ಯಾಂಗ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂದು (ಫೆ.7) ನಗರಕ್ಕೆ ಭೇಟಿ ನೀಡಿದ ಅವರು, ರಾಜ್ಯ ಸರ್ಕಾರದ ಮುಖ್ಯ …

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಯುವಜನರೇ ಹಠಾತ್‌ ಹೃದಯಘಾತ, ಮೆದುಳು ಸಂಬಂಧಿ ಇನ್ನಿತರ ಕಾರಣಗಳಿಗೆ ಸಾವಿಗೀಡಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚಿಸಲು ಮುಂದಾಗಿದೆ. ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ಗಮನದಲ್ಲಿಟ್ಟುಕೊಂಡು ಈ …

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿಯ ಬಗ್ಗೆ ಪರಿಶೀಲಿಸಿ ಯಶವಂತಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಅವರು ಶ್ಲಾಘಿಸಿದ್ದಾರೆ. ವಿಧಾನಸೌದದಲ್ಲಿ ಫೆ.6 ರಂದು ನಡೆದ ಅರ್ಜಿ ಸಮಿತಿ ಸಭೆಯಲ್ಲಿ, ನಾಡಪ್ರಭು ಕೆಂಪೇಗೌಡ ಬಡಾವಣೆಯ ಕಾಮಗಾರಿಯನ್ನು ನಾನು ಪರಿಶೀಲಿಸಿದ್ದು, ಈಗಾಗಲೇ ಬ್ಲಾಕ್-5 …

Stay Connected​
error: Content is protected !!