Mysore
28
scattered clouds

Social Media

ಬುಧವಾರ, 14 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಳಗಾವಿ: ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ನೀಡುವ ಗೌರವ ಧನ ಕನಿಷ್ಠ ವೇತನಕ್ಕಿಂತ ಕಡಿಮೆ ಇದೆ ಎಂದು ಶಾಸಕ ಸಿ.ಎನ್.ಅಶ್ವಥ್ ನಾರಾಯಣ ವಿಧಾನಸಭೆಯಲ್ಲಿ ಆರೋಪಿಸಿದರು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಪ್ರಾಥಮಿಕ ಶಾಲಾ ಶಿಕ್ಷಕರಿಗೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಈ ಕುರಿತು ಇಂದು(ಡಿ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ …

ಬೆಳಗಾವಿ: ʻಒನ್‌ ನೇಷನ್‌ ಒನ್‌ ಎಲೆಕ್ಷನ್‌ʼ  ಶಿಫಾರಸ್ಸು ಬಗ್ಗೆ ‌ದೇಶದಾದ್ಯಂತ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ. ಈ ನಡುವೆಯೇ ಕಾಂಗ್ರೆಸ್‌ ಸಚಿವ ಸಂತೋಷ್‌ ʻಒನ್‌ ನೇಷನ್‌ ಒನ್‌ ಎಲೆಕ್ಷನ್‌ʼ ಬಗ್ಗೆ ಮಾತನಾಡಿದ್ದು, ಇದನ್ನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ. ಶುಕ್ರವಾರ ಮಾಧ್ಯಮಗಳ ಜೊತೆ …

ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ, ಆದರೆ ಕಾನೂನು ಅನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಕಣ್ಣಮುಚ್ಚಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿ.13) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ, ಬ್ಯಾರಿಕೇಡ್‌ …

ಬೆಳಗಾವಿ: ರಾಜ್ಯದಲ್ಲಿ ಜಲಾನಯನ ಇಲಾಖೆ ವತಿಯಿಂದ ಸ್ಥಾಪಿಸಲಾಗಿರುವ ಅಮೃತ ರೈತ ಉತ್ಪಾದಕ ಸಂಸ್ಥೆಗಳಿಗೆ ಬಾಕಿ ಇರುವ ಅನುದಾನವನ್ನು ಆದಷ್ಟು ಶೀಘ್ರ ಒದಗಿಸುವುದಾಗಿ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆ ಸದಸ್ಯ ಅರಗ ಜ್ಞಾನೇಂದ್ರ ಅವರ ಗಮನ ಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಸಚಿವರು, …

ಮೈಸೂರು: ನೆರೆಯ ತಮಿಳು ನಾಡಿನಲ್ಲಿ ವ್ಯಾಪಕಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ಶುಕ್ರವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಇದೇ ಹವಾಮಾನ ಇನ್ನೂ ಮೂರ್ನಾಲ್ಕು ದಿನಗಳು ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ …

ಬೆಳಗಾವಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಶುಕ್ರವಾರದ ವಿಧಾನಪರಿಷತ್‌ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಜವರಾಯಿ ಗೌಡ …

ವಿಜಯಪುರ: ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಬಿಜೆಪಿ ಮಾಡಿರುವ ಪ್ಲ್ಯಾನ್‌ ಎಂದು ಡಿಸಿಎಂ ಡಿಕೆ ಶಿವಕುಮಾರ್‌  ಮಸೂದೆ ಮಂಡನೆ ವಿಚಾರಕ್ಕೆ ಕಿಡಿಕಾರಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು …

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಹಾಕಿ ಬ್ಲಾಸ್ಟ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್‌ ಪ್ರತಾಪ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್‌ ಮಾಡಿದ್ದ ಪ್ರತಾಪ್‌ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಗುರಿಯಾಗಿದ್ದರು. ಈ ಸಂಬಂಧ ಇಂದು ತುಮಕೂರು ಜಿಲ್ಲೆ …

ಬೆಂಗಳೂರು: ಕನ್ನಡದಲ್ಲಿ ತೀರ್ಪು ನೀಡಿ ಕರ್ನಾಟಕ ಹೈಕೋರ್ಟ್‌ ಹೊಸ ಇತಿಹಾಸ ಬರೆದಿದೆ. ಕನ್ನಡ ಆಡಳಿತ ಭಾಷೆಯಷ್ಟೇ ಅಲ್ಲ. ನ್ಯಾಯದಾನದ ಭಾಷೆಯೂ ಕನ್ನಡ ಆಗಬೇಕು ಎನ್ನುವ ಕೂಗಿಗೆ ಸ್ಪಂದಿಸಿದ ಹೈಕೋರ್ಟ್‌ ಇಂದು ಕನ್ನಡದಲ್ಲೇ ತೀರ್ಪು ನೀಡಿದೆ. ನ್ಯಾಯಮೂರ್ತಿ ಎಸ್.ದೀಕ್ಷಿತ್‌, ಸಿಎಂ ಜೋಶಿ ಅವರಿದ್ದ …

Stay Connected​
error: Content is protected !!