ಬೆಂಗಳೂರು : 2050 ರ ವೇಳೆಗೆ ರಾಜಧಾನಿ ಬೆಂಗಳೂರಿನ ಜನಸಂಖ್ಯೆ 3 ಕೋಟಿ ತಲುಪಲಿದ್ದು ಕುಡಿಯುವ ನೀರಿಗೆ ಅಭಾವ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಹಳ ದಿನಗಳಿಂದ ನಿನಗುದ್ದಿಗೆ ಬಿದ್ದಿರುವ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಅಗತ್ಯ ಅನುಮತಿಗಳನ್ನು ನೀಡಬೇಕು …
ಬೆಂಗಳೂರು : 2050 ರ ವೇಳೆಗೆ ರಾಜಧಾನಿ ಬೆಂಗಳೂರಿನ ಜನಸಂಖ್ಯೆ 3 ಕೋಟಿ ತಲುಪಲಿದ್ದು ಕುಡಿಯುವ ನೀರಿಗೆ ಅಭಾವ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಹಳ ದಿನಗಳಿಂದ ನಿನಗುದ್ದಿಗೆ ಬಿದ್ದಿರುವ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಅಗತ್ಯ ಅನುಮತಿಗಳನ್ನು ನೀಡಬೇಕು …
ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಚಿನ್ನ ತಂದ ಆರೋಪದ ಮೇಲೆ ಚಂದನವನದ ನಟಿ ರಾವ್ ಅವರನ್ನು (ಡಿಆರ್‌ಐ) ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ನಟಿಯ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು …
ಬೆಂಗಳೂರು: ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 20 ಲಕ್ಷ ನಕಲಿ ಕಾರ್ಡ್‍ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವ„ಯಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರೀಯ ಕ್ಷೇತ್ರದ ಶಾಸಕ ಮಹೇಶ್ ತೆಂಗಿನಕಾಯಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಂಡಳಿಯಲ್ಲಿ 56 …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಸುಮಾರು ಒಂದು ಸಾವಿರ ಕೋಟಿ ರೂ. ಸಾಲ ಮಾಡಿದ್ದು, ಸಾಲದ ಚಾಂಪಿಯನ್ ರಾಮಯ್ಯ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು(ಮಾರ್ಚ್.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ …
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ನಟಿ ರನ್ಯಾ ರಾವ್ ಬಂಧನವಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವಂತೆ ಕೋರ್ಟ್ ಆದೇಶ ನೀಡಿದೆ. ಡಿಆರ್‌ಐ ಅಧಿಕಾರಿಗಳಿಂದ ರಾಜ್ಯದ ಇತಿಹಾಸದಲ್ಲೇ ಇದು ದೊಡ್ಡ ಬೇಟೆಯಾಗಿದ್ದು 12.56 ಮೌಲ್ಯದ ಚಿನ್ನದ ಗಟ್ಟಿ, 2 ಕೋಟಿ ರೂ. …
ಬೆಂಗಳೂರು: ನಮ್ಮ ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವಲ್ಲ, ಬೆಲೆ ಏರಿಕೆ ಸರ್ಕಾರ ಎಂದು ಬಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಇಂದು(ಮಾರ್ಚ್.5) ವಿದ್ಯುತ್ ಮೀಟರ್ ದರ ಏರಿಕೆ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ರಾಜ್ಯದಲ್ಲಿ ಬೆಲೆ ಏರಿಕೆ …
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಸಿದಂತೆ ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ವಿಚಾರದಲ್ಲಿ ಸಿದ್ದರಾಮಯ್ಯನವರ ಸಿಎಂ ಹುದ್ದೆ ಕುರ್ಚಿ ಅಲುಗಾಡುವುದಿಲ್ಲ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.5) ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ …
ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ರಾಜಭವನ, ವಿಧಾನಸೌಧ ಮತ್ತು ವಿಕಾಸಸೌಧ ಸೇರಿದಂತೆ ಒಟ್ಟು 258 ಸರ್ಕಾರಿ ಕಟ್ಟಡಗಳಿಗೆ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ನೋಟಿಸ್ ಜಾರಿ ಮಾಡಿದೆ. ಸುಮಾರು 17 ವರ್ಷಗಳಿಂದ ಕೆಲವು ಇಲಾಖೆಗಳು ಸುಸ್ತಿದಾರರಾಗಿದ್ದಾರೆಂದು ವರದಿಯಾಗಿದ್ದು, ಅಂದಾಜು …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಏಕಸದಸ್ಯಾ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಲೋಕಾಯುಕ್ತ ಸಂಸ್ಥೆ …
ಬೆಂಗಳೂರು: ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಕ್ಕೆ ಅನುಮತಿ ನೀಡುವ ನಿಯಮಗಳನ್ನು ಸಡಿಲಗೊಳಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಪ್ರಸ್ತಾಪಿಸಿದರು. ಗಮನ ಸೆಳೆಯುವ ಸೂಚನೆ ವೇಳೆ ಶಾಸಕ ಸುನೀಲ್ ಕುಮಾರ್ ಮಾತನಾಡಿ, ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಪ್ರದರ್ಶನ ನಿಲ್ಲಿಸುವಂತೆ …