ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೂಲತಃ: ಲಿಂಗಾಯತರಲ್ಲ, ಅವರೊಬ್ಬರೂ ಬಳೆಗಾರ ಶೆಟ್ಟರು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಾನು ವೀರಶೈವ ಲಿಂಗಾಯತರೆಂದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. …










