Mysore
29
scattered clouds

Social Media

ಬುಧವಾರ, 14 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ ಮನವಿ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಷ್ಟ್ರ …

ಬೆಂಗಳೂರು: ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನೆನಪಿಗಾಗಿ ಶಾಶ್ವತ ಸ್ಮಾರಕ ನಿರ್ಮಿಸಲು ಚಿಂತಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರಕ ನಿರ್ಮಾಣ ಜನಸಾಮಾನ್ಯರ ಬೇಡಿಕೆ. ಈ ಕುರಿತು ಮುಖ್ಯಮಂತ್ರಿ …

ಬೆಂಗಳೂರು: ನಮ್ಮ ರಾಜ್ಯ ಸರ್ಕಾರ ಕೇರಳಕ್ಕೆ ಉಪಕಾರಿಯಾಗಿ, ರಾಜ್ಯಕ್ಕೆ ಮಾರಿಯಾಗುವಂತಹ ಕಾರ್ಯ ನಿರ್ವಹಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ …

ಬೆಂಗಳೂರು: ರಾಜ್ಯಸರ್ಕಾರದ ವತಿಯಿಂದ ಕೇರಳದಲ್ಲಿ ನೆರೆ ಸಂತ್ರಸ್ಥರಿಗೆ ಗೃಹ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತದಂತೆ ಕಾಣುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಕುರಿತು ಇಂದು(ಡಿ.11) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಮುರುಡೇಶ್ವರದಲ್ಲಿ ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲ್ಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ನೀರು ಪಾಲಾಗಿ ಸಾವನ್ನಪಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳನ್ನು ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ …

ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಈ ವೇಳೆ ಬುಧವಾರ ಕಲ್ಲು ತೊರಾಟದಲ್ಲಿ ಪೊಲೀಸ್‌ ಇಸ್ಟ್‌ಪೆಕ್ಟರ್‌ ಸೇರಿದಂತೆ 17 ಜನರಿಗೆ ಗಾಯವಾಗಿದೆ. ಜೊತೆಗೆ ಸರ್ಕಾರಿ ಬಸ್‌, ಪೊಲೀಸ್‌ ವಾಹನಗಳು ಸಹ ಜಖಂಗೊಂಡ ಹಿನ್ನೆಲೆ ಪೊಲೀಸರು …

ಕೊಳ್ಳೇಗಾಲ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್‌.ಜಯಣ್ಣ ಅವರ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ. ಮೃತರಾದ ಎಸ್‌.ಜಯಣ್ಣ ಅವರು ಮಂಗಳವಾರ(ಡಿ.10) ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು(ಡಿ.11) ಸಿಎಂ ಸಿದ್ದರಾಮಯ್ಯರವರು ಕೊಳ್ಳೇಗಾಲದ ಮಹದೇಶ್ವರ ಬಡಾವಣೆಯಲ್ಲಿರುವ ನಿವಾಸಕ್ಕೆ ತೆರಳಿ ಜಯಣ್ಣರವರ ಪಾರ್ಥಿವ …

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ವೇಳೆ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶಶಿಕಲಾ ಅವರನ್ನು ಅಮಾನತುಗೊಳಿಸಿ, ಸಿಬ್ಬಂದಿಗಳನ್ನು ವಜಾಗೊಳಿಸಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು …

ಬೆಂಗಳೂರು:  ಇಲ್ಲಿನ ಸದಾಶಿವನಗರದಿಂದ ಗಾಜಿನ ವಾಹನದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರ ಹುಟ್ಟೂರಾದ ಸೋಮನಹಳ್ಳಿಯತ್ತ ಅಂತಿಮ ಯಾತ್ರೆ ನಡೆಯಲಿದ್ದು, ಮೆರವಣಿಗೆ ಮೂಲಕ ಮದ್ದೂರಿಗೆ ತೆರಳಲಿದೆ. ಬೆಂಗಳೂರಿನ ಸದಾಶಿವನಗರದ ಆರ್‌ಎಂವಿ ಎಕ್ಸ್‌ಟೆನ್ಷನ್‌ನ 5ನೇ ಅಡ್ಡರಸ್ತೆಯಲ್ಲಿರುವ ಶಾಂಭವಿ ನಿವಾಸದಲ್ಲಿ ಎಸ್‌.ಎಂ.ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಆದಿಚುಂಚನಗಿರಿ …

ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅಮೆರಿಕಾಗೆ ತೆರಳುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದೀಗ ಅಮೇರಿಕಾಗೆ ತೆರಳುವ ದಿನಾಂಕ ನಿಗದಿಯಾಗಿದ್ದು, ಶಸ್ತ್ರಚಿಕಿತ್ಸೆಗೂ ಡೇಟ್‌ ಫಿಕ್ಸ್‌ ಆಗಿದೆ. ನಟ ಶಿವರಾಜ್‌ ಕುಮಾರ್‌ ಅವರಿಗೆ ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅಮೇರಿಕಾಗೆ ತೆರಳುತ್ತಿದ್ದು, ಸರ್ಜರಿಗೆ …

Stay Connected​
error: Content is protected !!