ಬೆಳಗಾವಿ: ಮಾಜಿ ಸಿಎಂ ಎಸ್.ಎಂ.ಕಷ್ಣ ಅವರು ಇಂದು ನಿಧನರಾದ ಹಿನ್ನೆಲೆ ಅವರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ನಿರ್ಮಾಣ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಎಚ್.ಕೆ.ಪಾಟೀಲ್ ಮನವಿ ಮಾಡಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿ.10) ನಡೆದ ಚಳಿಗಾಲದ ಅಧಿವೇಶನದಲ್ಲಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ …










