ಬೆಂಗಳೂರು: ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನ್ಯಾಯಮೂರ್ತಿ ಮೈಖಲ್ ಕುನ್ಹ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಉಸ್ತುವಾರಿ ಹಾಗೂ …










