ಬೆಂಗಳೂರು: ನಮ್ಮ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತೆರಿಗೆ ಕಡಿತ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಹಣ ಉತ್ತರ ಭಾರತಕ್ಕೆ ನೀಡುತ್ತಿದ್ದಾರೆ. …
ಬೆಂಗಳೂರು: ನಮ್ಮ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತೆರಿಗೆ ಕಡಿತ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಹಣ ಉತ್ತರ ಭಾರತಕ್ಕೆ ನೀಡುತ್ತಿದ್ದಾರೆ. …
ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರನ್ನು ಕಡ್ಡಾಯವಾಗಿ ಮುದ್ರಿಸಬೇಕು ಎಂದು ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಉಮಾದೇವಿ …
ಬೆಂಗಳೂರು: ಅಣ್ಣ ಸಿಎಂ ಆಗಲಿ ಎನ್ನುವ ಆಸೆ ಈಗಲೂ ಇದೆ. ಇದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಹೈಕಮಾಂಡ್ ಭೇಟಿ ಯಾವುದೂ ಹೊಸತಲ್ಲ. ನಿರಂತರವಾಗಿ ಭೇಟಿ …
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಡುವಿನ ಕೇಸ್ ಅನ್ನು ವಿಧಾನ ಪರಿಷತ್ ಎಥಿಕ್ಸ್ ಕಮಿಟಿಗೆ ರವಾನಿಸಲಾಗಿದೆ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …
ಹಾಸನ: ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಮಹಾಶಿವರಾತ್ರಿಯಂದು ವೇದಿಕೆ ಹಂಚಿಕೊಂಡಿರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಉತ್ತರಿಸಬೇಕೇ ಹೊರತು, ಅದನ್ನು ನಾವು ಹೇಳಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಹಾಸನದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …
ವಿಜಯಪುರ: ಡಿಸಿಎಂ ಡಿಕೆ ಶಿವಕುಮಾರ್ ಶಿವರಾತ್ರಿ ಆಚರಣೆ ಅವರ ವೈಯುಕ್ತಿಕ ವಿಚಾರ. ಇದು ಪಕ್ಷದ ವಿರುದ್ಧ ಆಗುತ್ತಾ?, ಅವರು ಶಿವರಾತ್ರಿಗೆ ಹೋದರೆ ಏನಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ. ಡಿಕೆ ಶಿವಕುಮಾರ್ ಶಿವರಾತ್ರಿ ಆಚರಣೆಗಾಗಿ ಕೊಯಮತ್ತೂರಿನ ಇಶಾ ಕೇಂದ್ರಕ್ಕೆ ಹೋಗಿದ್ದ …
ಬೆಂಗಳೂರು: ಇದೇ ಮಾರ್ಚ್.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಈಗಾಗಲೇ ಮಾರ್ಚ್.22ರಂದು 7, 8 …
ಹಾಸನ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಬರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯಲಿವೆ. …
ಬಳ್ಳಾರಿ: ಜಿಲ್ಲೆಯ ಸಂಡೂರು ತಾಲ್ಲೂಕಿನ ಕುರೇಕುಪ್ಪ ಫಾರ್ಮ್‌ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಕುರೇಕುಪ್ಪ ಜಾನುವಾರು ಸಂವರ್ಧನೆ ಮತತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ಒಂದು ವಾರದ ಅಂತರದಲ್ಲಿ ಹಕ್ಕಿಜ್ವರದಿಂದ 2000 ಕೋಳಿಗಳು ಸಾವನ್ನಪ್ಪಿರುವುದು ದೃಢಪಟ್ಟಿದೆ. ಕಳೆದ ಹತ್ತು …
ಬೆಂಗಳೂರು: ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ …