Mysore
20
clear sky

Social Media

ಬುಧವಾರ, 14 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್‌ ಸಾಲ ನೀಡುವ ಕುರಿತಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು ಬ್ಯಾಂಕ್‌ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಮೊದಲ ಹಂತದಲ್ಲಿ 3000 ಫಲಾನುಭವಿಗಳಿಗೆ ತಲಾ 5 ಲಕ್ಷ ರೂ ನೀಡಲು …

ರಾಯಚೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ದಂಪತಿ ಅವರಿಂದು ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನ ದರ್ಶನ ಪಡೆದು ಪುನೀತರಾದರು. ಈ ವೇಳೆ ಮೂಲ ವೃಂದಾವನಕ್ಕೆ ಚಲುವರಾಯಸ್ವಾಮಿ ದಂಪತಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ …

ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ. ನಾಳೆಯಿಂದ 10 ದಿನಗಳ ಕಾಲ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನ ರಾಜ್ಯ ಸರ್ಕಾರಕ್ಕೆ ಅಗ್ನಿ ಪರೀಕ್ಷೆಯಾದಂತಾಗಿದೆ ಎನ್ನಲಾಗುತ್ತಿದೆ. ವಕ್ಫ್‌, ಮುಡಾ, ಬಳ್ಳಾರಿಯಲ್ಲಿ ಬಾಣಂತಿಯವರ ಸಾವು ಸೇರಿದಂತೆ …

ಬೆಂಗಳೂರು: ನಕ್ಸಲರಿಗೆ ಶರಣಾಗಲು ಕರೆ ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಜಿಪಿ ಪ್ರಣವ್‌ ಮೊಹಂತಿ ಅವರಿಂದು ನನ್ನನ್ನು ಭೇಟಿಯಾಗಿದ್ದರು. ನಕ್ಸಲರ ಶರಣಾಗುವ ಬಗ್ಗೆ ಮಾತನಾಡಲು ನನ್ನ ಬಳಿಗೆ ಬಂದಿದ್ದರು. …

ಬಾಗಲಕೋಟೆ: ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಯಾಕಾಗಬಾರದು? ನನ್ನಲ್ಲಿ ಏನು ಕೊರತೆಯಿದೆ? ಪ್ರಾಮಾಣಿಕರನ್ನು ಸಿಎಂ ಮಾಡಬೇಕು ಅಂದರೆ ಮೊದಲು ನನ್ನ ಹೆಸರೇ …

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್‌ ಆದೇಶ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ …

ಬೆಳಗಾವಿ: ಬೆಳಗಾವಿಯಲ್ಲಿ ಡಿಸೆಂಬರ್.‌9ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು, ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್‌ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ. ಮಂಗಳವಾರ ಹಾಗೂ ಬುಧವಾರ ಪ್ರಶ್ನೋತ್ತರ ವೇಳೆಯ …

ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಅಧಿಕಾರದ ಹಂಚಿಕೆ ಬಗ್ಗೆ ಕೇಳಿದರೆ ಅದಕ್ಕೆ ಉತ್ತರಿಸಲು ಆಗಲ್ಲ. ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿಕೆಯ ಕುರಿತಾಗಿ …

ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ ಇಚ್ಛಾಶಕ್ತಿ ಪ್ರದರ್ಶಿಸಿದರೆ ರಾಜ್ಯದ ಅರಣ್ಯ ವ್ಯಾಪ್ತಿ ಕೆಲವೇ ವರ್ಷಗಳಲ್ಲಿ ಶೇ.33ಕ್ಕೆ ತಲುಪುವುದರಲ್ಲಿ ಸಂದೇಹವಿಲ್ಲ …

ಬೆಂಗಳೂರು: ಕೋವಿಡ್‌ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕುನ್ಹಾ ಮಧ್ಯಂತರ ವರದಿ ಪರಿಶೀಲನೆ ಮಾಡಿದ್ದೇವೆ. ವರದಿ ಬಂದ ಬಳಿಕ ತನಿಖೆ ಆರಂಭ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ …

Stay Connected​
error: Content is protected !!