ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ …
ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ …
ನವದೆಹಲಿ: ಮೈಸೂರಿನ ಅಖಿಲ ಭಾರತೀಯ ವಾಕ್ ಮತ್ತು ಶ್ರವಣ್ ಸಂಸ್ಥೆಗೆ 2024-25ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಐಷ್ ನಿರ್ದೇಶಕಿ ಡಾ.ಪುಷ್ಪಾವತಿ ಅವರು ಪ್ರಶಸ್ತಿಯನ್ನು ಸ್ವೀಕಾರಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಡಿ.3) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಕಲಚೇತನರ …
ಬೆಂಗಳೂರು: ಸಂವಿಧಾನದಲ್ಲಿ ಕಂದಾಚಾರಗಳಿಗೆ ಅವಕಾಶವಿಲ್ಲ. ಅದು ಕೇವಲ ಒಂದು ಜಾತಿ ಅಥವಾ ಒಂದು ಧರ್ಮಕ್ಕೆ ಮಾತ್ರ ಸೀಮಿತವಲ್ಲ, ಈ ದೇಶಕ್ಕೆ ಸೀಮಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು(ಡಿ.3) ಸಂವಿಧಾನ ಓದು ಅಭಿಯಾನ ಅಂಗವಾಗಿ ನಡೆದ …
ಬೆಂಗಳೂರು : ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಅವರು ಸಮಾಜದ ಆಸ್ತಿಯಾಗಿದ್ದಾರೆ. ಅವರ ಸಬಲೀಕರಣಕ್ಕಾಗಿ ಯಾವಾಗಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು(ಡಿ.3) ಆಯೋಜಿಸಲಾಗಿದ್ದ …
ರೋಮ್/ಬೆಂಗಳೂರು: ಯಾವುದೇ ಧರ್ಮ, ಸಮಾಜವು ಕೀಳರಿಮೆ ಹಾಗೂ ಪ್ರತ್ಯೇಕತೆಯನ್ನು ಅನುಭವಿಸುವ ವಾತಾವರಣವಿರಬಾರದು. ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ ಎಂದು ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ತಿಳಿಸಿದ್ದಾರೆ. ರೋಮ್‌ನ ವ್ಯಾಟಿಕನ್ ನಗರದಲ್ಲಿ ಬ್ರಹ್ಮಶ್ರೀ ನಾರಾಯಣ …
ಬೆಂಗಳೂರು: ಐದು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ಬಾಸ್ 11 ಸ್ಪರ್ಧಿ ಚೈತ್ರಾ ಕುಂದಾಪುರ ಅವರು ಬಿಗ್‌ಬಾಸ್ ಶೋನಿಂದ ಹೊರಗೆ ಬಂದು ಎಸಿಎಂಎಂ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದಾರೆ. ವಂಚನೆ ಕೇಸ್ ಹಿನ್ನೆಲೆ ಚೈತ್ರಾ ಕುಂದಾಪುರ ಬಿಗ್‌ಬಾಸ್ ಹೊರಬಂದು ಎಸಿಎಂಎಂ ನ್ಯಾಯಾಲಯದ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜನಕಲ್ಯಾಣ ಸಮಾವೇಶ ಆಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ …
ಬೆಂಗಳೂರು: ರಾಜ್ಯಾದ್ಯಂತ ಏಡ್ಸ್ ಸೋಂಕಿತರ ಸಂಖ್ಯೆ ಇತ್ತೀಚಿನ ಹಲವು ವರ್ಷಗಳಲ್ಲಿ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೋದ ವರ್ಷದಲ್ಲಿ 13.183 ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದವು. ಈ ವರ್ಷದ ಆಕ್ಟೋಬರ್‌ವರೆಗೆ …
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ರಾಜ್ಯಕ್ಕೆ ಬಂದಿರುವುದು ಪಕ್ಷದ ಸಂಘಟನೆಗೆ ಹೊರತು ಆಂತರಿಕ ವಿಚಾರದ ಚರ್ಚಿಸಲು ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಡಿ.3) ತರುಣ್ ಚುಗ್ ರಾಜ್ಯಕ್ಕೆ ಆಗಮಿಸಿರುವ ಹಿನ್ನೆಲೆ ಬಗ್ಗೆ ಮಾಧ್ಯಮಗಳೊಂದಿಗೆ …
ಬೆಂಗಳೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಗೆದಷ್ಟು ಹಗರಣ ಬಯಲಾಗುತ್ತಿದೆ. ಈ ಬೆನ್ನಲ್ಲೇ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಅವರು ಇ.ಡಿ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ಪ್ರಕರಣದ ತನಿಖೆ …