ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿ, 9000 ಕೋಟಿ ರೂ. ವೆಚ್ಚದ 860ಕ್ಕೂ ಹೆಚ್ಚು ಕಾಮಗಾರಿಗಳಿಗೆ ಚಾಲನೆ ನೀಡಿದರು. ತುಮಕೂರು ಜಿಲ್ಲೆಯ ಸೋರಕುಂಟೆ ಬಳಿ ಇರುವ ಪಿ.ಗೊಲ್ಲಹಳ್ಳಿಯ 41 ಎಕರೆ ಜಾಗದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ …
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿ, 9000 ಕೋಟಿ ರೂ. ವೆಚ್ಚದ 860ಕ್ಕೂ ಹೆಚ್ಚು ಕಾಮಗಾರಿಗಳಿಗೆ ಚಾಲನೆ ನೀಡಿದರು. ತುಮಕೂರು ಜಿಲ್ಲೆಯ ಸೋರಕುಂಟೆ ಬಳಿ ಇರುವ ಪಿ.ಗೊಲ್ಲಹಳ್ಳಿಯ 41 ಎಕರೆ ಜಾಗದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ …
ಬೆಂಗಳೂರು: ಯುವ ಐಪಿಎಸ್ ಅಧಿಕಾರಿ ಹರ್ಷ ಬರ್ಧನ್(24) ಸಾವಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಹಾಸನ - ಮೈಸೂರು ನಡುವಿನ ರಾಜ್ಯ ಹೆದ್ದಾರಿಯ ಕಿತ್ತಾನೆ ಗಡಿ ಬಳಿ …
ಬೆಂಗಳೂರು: ಮುಸ್ಲಿಮರಿಗೆ ಮತದಾನ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿಚಾರಕ್ಕೆ ಈಗಾಗಲೇ ಕ್ಷಮೆ ಯಾಚಿಸಿದ್ದೇನೆ. ನನಗೆ ಆರೋಗ್ಯ ಸರಿಯಲ್ಲ, ಅನಾರೋಗ್ಯವೆಂಬ ಕಾರಣಕ್ಕೆ ವಿಚಾರಣೆಗೆ ಹೋಗುತ್ತಿಲ್ಲ ಎಂದು ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದ್ದಾರೆ. ಈ ಕುರಿತು ಇಂದು(ಡಿ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ಮತದಾನದ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲೆ ಪ್ರಕರಣದಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದ ದಾಸನಿಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಈ …
ಬೆಂಗಳೂರು: ಬಿಜೆಪಿ ನಾಯಕರು ಹಾಗೂ ಬಿಜೆಪಿ ಪಕ್ಷದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂಡಾಯವೆದ್ದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿ ಬಿಗ್ ಶಾಕ್ ನೀಡಿದೆ. ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ …
ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಕಳೆದ ತಡರಾತ್ರಿಯಿಂದಲೂ ಭಾರೀ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ಕೂಡ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜಿಟಿ ಜಿಟಿ ಮಳೆ …
ಬೆಂಗಳೂರು: ಸಂಘ ಪರಿವಾರದ ಕೆ.ಎನ್ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ತಮ್ಮ ಭಾಗವಹಿಸುವಿಕೆ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಾಗಳಿಗೆ ತೆರೆ ಎಳೆದಿದ್ದಾರೆ. 2025ರ ಜನವರಿ …
ಡಿಸೆಂಬರ್: ಪಶ್ಚಿಮ ಬಂಗಾ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಐವಿ ದ್ರಾವಣ ಕಳಪೆ ಎಂದು ಆರು ತಿಂಗಳ ಹಿಂದೆಯೇ ಸರ್ಕಾರಕ್ಕೆ ವರದಿ ಸಲ್ಲಿಕೆಯಾದರೂ, ಅದನ್ನೇ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ. ಇದರ ಹಿಂದೆ ಬಲಾಢ್ಯರ ಕಾಣದ ಕೈ ಕೆಲಸ ಮಾಡಿದೆ. ಈ ಸಾವುಗಳಿಗೆ ಸರ್ಕಾರವೇ …
ಬೆಂಗಳೂರು:ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕರ್ನಾಟಕ ಒಲಂಪಿಕ್ …
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಹೈಕಮಾಂಡ್ ನೋಟಿಸ್ ನೀಡಿದೆ. ಈ ಕುರಿತು ಯತ್ನಾಳ್‌ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನೋಟಿಸ್ ಹೊರಡಿಸಲಾಗಿದೆ. ಈ ಮೂಲಕ ಕೊನೆಗೂ ಹೈಕಮಾಂಡ್ ಮಧ್ಯಪ್ರವೇಶಿಸಿ …