Mysore
27
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿರುವ ಪರಿಣಾಮ ಕರ್ನಾಟಕದ ಐದಕ್ಕೂ ಅಧಿಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಧಾರಾಕಾರ …

ಬೆಂಗಳೂರು: ಬೆಳಗಾವಿಯಲ್ಲಿ ಬಸ್‌ ನಿರ್ವಾಹಕ ಹಾಗೂ ಚಾಲಕರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ್ದು, ಗೃಹ ಸಚಿವರು ತಕ್ಷಣವೇ ಮಧ್ಯೆ ಪ್ರವೇಶಿಸಿ ಮಹದೇವಪ್ಪ ವಿರುದ್ಧದ ಪ್ರಕರಣ ಹಿಂದಕ್ಕೆ ಪಡೆಯಬೇಕು. ಇಲ್ಲವಾದರೆ ಈ ಸಂಘರ್ಷ ಹೀಗೆ ಮುಂದುವರೆದು ರಾಜ್ಯದ ಶಾಂತಿ ಕದಡಿದರೆ ಅದಕ್ಕೆ …

ಬೆಂಗಳೂರು: ನಗರದ ಬ್ರೂಕ್‌ ಫೀಲ್ಡ್‌ ರಸ್ತೆಯಲ್ಲಿ ಪಾರ್ಕ್‌ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಓರ್ವ ಯುವಕ ಸಾವನ್ನಪ್ಪಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ದುರಂತ ಫೆಬ್ರವರಿ. 20 ರಂದು ಸಂಭವಿಸಿದ್ದು, ಘಟನೆಯ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ. ಮೃತಪಟ್ಟಿರುವ …

ಬೆಂಗಳೂರು: ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕಾರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಈ ಬಗ್ಗೆ ಸಾಮಾಜಿಕ ಜಾಲತಾಣವಾದ …

ತುಮಕೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾದ ಬೆನ್ನಲ್ಲೇ ಈಗ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿಕೆಯೊಂದು ಭಾರೀ ಸಂಚಲನ ಮೂಡಿಸಿದೆ. ತುಮಕೂರಿನಲ್ಲಿಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ನೀವೆಲ್ಲ ಸೇರಿ ದೊಡ್ಡ ಮನಸ್ಸು ಮಾಡಿ ನನ್ನ …

ಬೆಂಗಳೂರು: ರಾಜ್ಯದಲ್ಲಿ ಕನ್ನಡ ಶಾಲೆಗಳು ಈಗಾಗಲೇ ನಶಿಸಿಹೋಗಿವೆ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯ ಭವಿಷ್ಯ ಕರಾಳವಾಗಲಿದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪುರೊಷೋತ್ತಮ ಬಿಳಿಮಲೆ ಆತಂಕ ವ್ಯಕ್ತಪಡಿಸಿದ್ದಾರೆ. ಕ್ರಿಯಾ ಮಾಧ್ಯಮ ಏರ್ಪಡಿಸಿದ್ದ ಮಾತೃ ಭಾಷೆ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಇಂದು (ಫೆ.22) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. …

ಕಾರವಾರ: ಅಧಿಕಾರಕ್ಕಾಗಿ ಬಿಜೆಪಿಯಲ್ಲಿನ ಒಳಜಗಳ ಹಾಗೂ ಅಲ್ಲಿನ ವ್ಯವಸ್ಥೆಯಿಂದ ಬೇಸತ್ತು ನಾನು ದೂರ ಉಳಿದಿದ್ದೇನೆ ಎಂದು ಬಿಜೆಪಿ ರೆಬೆಲ್‌ ಶಾಸಕ ಶಿವರಾಮ್‌ ಹೆಬ್ಬಾರ್‌ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಸುದ್ದಿಗಾರರೊದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಎಷ್ಟು ಬಣ ಇದೆ ಎಂಬುದು ಗೊತ್ತಿಲ್ಲ. ನಾನು …

ಬೆಂಗಳೂರು: ಜಾತಿ ಆಧರದ ಮೇಲೆ ವಿಷ ಕಾರುವ ಬಿಜೆಪಿಗರು ಇದೀಗ ತಮ್ಮ ತಮ್ಮಲ್ಲೇ ಬಡಿದಾಡಿಕೊಳ್ಳುತ್ತಿದ್ದಾರೆ. ಆದರೆ, ಅವರು ಮಕ್ಕಳೆಲ್ಲಾ ವಿದೇಶದಲ್ಲಿ ಓದುತ್ತಾರೆ. ಬಡವರ ಮಕ್ಕಳು ಬಡಿದಾಡುಕೊಂಡು ಇರಬೇಕು ಎಂಬುದೇ ಅವರ ಸಂಸ್ಕೃತಿ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಬಿಜೆಪಿ ವಿರುದ್ಧ ವಾಗ್ದಾಳಿ …

ಹುಬ್ಬಳ್ಳಿ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅವುಗಳು ನಿರಂತರವಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು …

Stay Connected​
error: Content is protected !!