Mysore
29
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಚಿಕ್ಕಮಗಳೂರು: ಕೇರಳದ ಯುವತಿಯ ಅಸಹಜ ಸಾವಿನ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೈಅಲರ್ಟ್‌ ಘೋಷಣೆ ಮಾಡಿದೆ. ವಿಶೇಷವಾಗಿ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಮಾಣಿಕ್ಯಾಧಾರಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ …

Stop Tug-of-War Over Leadership Debate; Focus on Development Instead

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಒಳ ಮೀಸಲಾತಿಯ ಗೊಂದಲವನ್ನು ಬಗೆಹರಿಸಲು ಇದೇ ೨೪ ರಂದು ವಿಶೇಷ ಸಚಿವ ಸಂಪುಟ ಸಭೆ ನಿಗದಿ ಮಾಡಿದೆ. ಒಳ ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿಯ ಎಡಗೈ ಮತ್ತು ಬಲಗೈ ಸಮುದಾಯಗಳ ನಡುವೆ ಅಸಮಾಧಾನಗಳಿವೆ. ಪರಿಶಿಷ್ಟ …

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಲೇ ಇದೆ. ಇನ್ನು ಬೆಂಗಳೂರು ನಗರದಲ್ಲಿ ಬಿರು ಬಿಸಿಲಿಗೆ ನಗರದ ಪ್ರಮುಖ ಕೆರೆಗಳು ಬತ್ತುತ್ತಿವೆ. ಹಂತ ಹಂತವಾಗಿ ಬಿಸಿಲಿಗೆ ಕೆರೆಗಳು ಸೊರಗಿ ಹೋಗುತ್ತಿವೆ. ನಗರದ ಲಾಲ್‌ಬಾಗ್‌ ಇದಕ್ಕೆ ಸಾಕ್ಷಿಯಂತಿದೆ. ನಗರದ ಮತ್ತೊಂದು ಪ್ರಮುಖ ಕೆರೆ ಸ್ಯಾಂಕಿ …

Dharmasthala Case No Acts Should Tarnish the culture of dharmasthala temple

ಮಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕೋರ್ಟ್‌ನಿಂದ ಅಧಿಕೃತ ಮಾಹಿತಿ ಬಂದ ಬಳಿಕ …

ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು. ಈ ಬಗ್ಗೆ ಮಾತನಾಡಿರುವ ಅವರು, ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ …

ಬೆಂಗಳೂರು : ತಮ್ಮ ಬಹುದಿನಗಳ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ ಹಾದಿ ಹಿಡಿದಿದ್ದು, ನಾಳೆಯಿಂದ(ಏ.21) ಮುಷ್ಕರಕ್ಕೆ ಧುಮುಕಲಿದ್ದಾರೆ. ಶೇಕಡಾ 7 ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಆದರೆ ಶೇಕಡಾ 25 ರಷ್ಟು ವೇತನ …

engine fail in delhi to goa flight

ಹುಬ್ಬಳ್ಳಿ : ತಾಂತ್ರಿಕ ದೋಷದಿಂದ ನಿಯಂತ್ರಣ ಕಳೆದುಕೊಂಡು 4 ಗಂಟೆಗಳ ಕಾಲ ವಿಮಾನ ಆಗಸದಲ್ಲೇ ಹಾರಾಟ ನಡೆಸಿದ್ದು, ರಾಜ್ಯದಲ್ಲಿ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಜೀವ ಕೈಯಲ್ಲಿಡಿದು ಕಣ್ಣೀರು ಹಾಕಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೈದರಾಬಾದ್‍ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ವಿಮಾನ …

ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದೆ. ಬೆಂಗಳೂರಿನ ಅಶೋಕನಗರದಲ್ಲಿರುವ ಹ್ಯಾರಿಸ್ ನಿವಾಸ ಹಾಗೂ ಮೊಹಮ್ಮದ್ ನಲಪಾಡ್ ಮನೆಯ ಮೇಲೆ ದಾಳಿ …

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ 50 ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಶ್ರೀ ಭಕ್ತ ಕನಕದಾಸರ …

ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡುವುದಿಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ …

Stay Connected​
error: Content is protected !!