ಬೆಂಗಳೂರು: ಪ್ರಯಾಗ್ ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದಾಗ ಉತ್ತರ ಪ್ರದೇಶದ ರಸ್ತೆ ಮಾರ್ಗದ ಬಳಿ ನಡೆದ ಅಪಘಾತದಲ್ಲಿ ಬೀದರ್‌ನ ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಹಣವನ್ನು ಘೋಷಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ …
ಬೆಂಗಳೂರು: ಪ್ರಯಾಗ್ ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದಾಗ ಉತ್ತರ ಪ್ರದೇಶದ ರಸ್ತೆ ಮಾರ್ಗದ ಬಳಿ ನಡೆದ ಅಪಘಾತದಲ್ಲಿ ಬೀದರ್‌ನ ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಹಣವನ್ನು ಘೋಷಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ …
ಗದಗ: ಕಾಂಗ್ರೆಸ್ ಸರ್ಕಾರದಲ್ಲಿ ಕೇವಲ ಗ್ಯಾರಂಟಿ ಯೋಜನೆಗಳಿಗೆ ಅಷ್ಟೇ ಅಲ್ಲ, ಯಾವುದೇ ಅಭಿವೃದ್ಧಿ ಯೋಜನೆಗಳಿಗೂ ಹಣವಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ. ಗದಗದಲ್ಲಿ ಇಂದು(ಫೆಬ್ರವರಿ.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳು ರಾಜಕೀಯ ಲಾಭಕ್ಕಾಗಿ ಮಾಡಿದ ಯೋಜನೆಯಾಗಿದೆ. …
ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣ ವಿಳಂಬವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನಾನು ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾರಣ …
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಹಿಟ್ ಅಂಡ್ ರನ್ ಮಾಡಿ ಪರಾರಿಯಾಗಿರುವ ಹೊರ ರಾಜ್ಯದ ಕ್ಯಾಂಟರ್ ವಾಹನಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಪಂಜಾಬ್ ಅಥವಾ ಹರಿಯಾಣದ …
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿರುವ ಬಣ ಬಡಿದಾಟವನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಒಳಗಿನ ಭಿನ್ನಾಭಿಪ್ರಾಯ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಚುನಾವಣೆ ಗೆಲ್ಲೋದು ಮುಖ್ಯ ಅಲ್ಲ. ಚುನಾವಣೆ ಗೆದ್ದಾಗ ಎಲ್ಲರೂ ಒಗ್ಗಟ್ಟಾಗಿ ಕೆಲಸ …
ಹಾವೇರಿ: ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಕಳೆದ ವರ್ಷದ ಬಜೆಟ್‌ನಲ್ಲಿ ಮೀಸಲಿಟ್ಟ ಹಣವೆಷ್ಟು ಖರ್ಚಾಗಿರುವ ಹಣವೆಷ್ಟು ಎಂಬುದನ್ನು ಶ್ವೇತಪತ್ರ ಹೊರಡಿಸಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರ ಎಲ್ಲಿ ವಿಫಲವಾಗಿದೆ ಎನ್ನುವುದನ್ನು ಬ್ಲ್ಯಾಕ್ ಪೇಪರ್ ಬಿಡುಗಡೆ ಮಾಡಲು ರಾಜ್ಯ ಬಿಜೆಪಿ ಘಟಕ …
ಹುಬ್ಬಳ್ಳಿ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್ ಸಿಕ್ಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಇದು ನಿರೀಕ್ಷಿತ ತೀರ್ಪು ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ …
ದಾವಣಗೆರೆ: ವಿಧಾನಸಭೆಯ ಬಜೆಟ್ ಅಧಿವೇಶ ಮಾರ್ಚ್.3ರಿಂದ 21ರವರೆಗೆ ಎರಡು ಹಂತದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಾಹಿತಿ ನೀಡಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ಚರ್ಚಿಸಲು …
ಬೆಂಗಳೂರು: ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಹಿರಿಯ ಐಎಫ್‌ಎಸ್ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1989ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಫ್‌ಎಸ್ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಮೂಲತಃ ಉತ್ತರಾಖಂಡದವರಾಗಿದ್ದು, ರಾಷ್ಟ್ರೀಯ …
ಬೆಂಗಳೂರು: ಖಾಸಗಿ ಕೆಲಸಗಳಿಗಾಗಿ ನಾನು ದೆಹಲಿ ಪ್ರವಾಸ ಮಾಡಿದ್ದು, ಯಾವುದೇ ರಾಜಕೀಯದ ಕಾರ್ಯಕ್ರಮ ಇಟ್ಟುಕೊಂಡಿರಲಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಿರಲಿಲ್ಲ. ಹೊಸ ಕಚೇರಿ …