ಬೆಂಗಳೂರು: ರಿಯಲ್ ಎಸ್ಟೇಟ್‌ಗೆ ಅರಣ್ಯ ಭೂಮಿ ಮಾರಲು ಎಚ್ಎಂಟಿಗೆ ಬಿಡಬೇಕಾ? ಸಿಇಸಿ ಆದೇಶ ಪಾಲಿಸಿ ಎನ್ನುವುದು ರಾಜಕೀಯ ದ್ವೇಷವೇ? ನಮ್ಮ ಸರ್ಕಾರ ಅಭಿವೃಧಿಗೆ ಎಂದೂ ಅಡ್ಡಿ ಮಾಡಿಲ್ಲ. ರಾಜ್ಯದ ಹಿತ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ …
ಬೆಂಗಳೂರು: ರಿಯಲ್ ಎಸ್ಟೇಟ್‌ಗೆ ಅರಣ್ಯ ಭೂಮಿ ಮಾರಲು ಎಚ್ಎಂಟಿಗೆ ಬಿಡಬೇಕಾ? ಸಿಇಸಿ ಆದೇಶ ಪಾಲಿಸಿ ಎನ್ನುವುದು ರಾಜಕೀಯ ದ್ವೇಷವೇ? ನಮ್ಮ ಸರ್ಕಾರ ಅಭಿವೃಧಿಗೆ ಎಂದೂ ಅಡ್ಡಿ ಮಾಡಿಲ್ಲ. ರಾಜ್ಯದ ಹಿತ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ …
ಬೆಂಗಳೂರು: ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ …
ಗದಗ: ಕೇಂದ್ರ ಸರ್ಕಾರ ಈ ಬಾರಿ ಮಂಡಿಸಿರುವ ಬಜೆಟ್ ಕರ್ನಾಟಕಕ್ಕೆ ತುಂಬಾ ನಿರಾಸೆಯನ್ನು ತಂದಿದೆ. ಆದರೆ ಈ ಬಗ್ಗೆ ಒಬ್ಬರಾದರೂ ಎದ್ದು ನಿಂತು ಪ್ರಶ್ನಿಸಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಗದಗದಲ್ಲಿ ಇಂದು (ಫೆಬ್ರವರಿ.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …
ಶಿವಮೊಗ್ಗ: ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇರೀತಿ ಪೈಪೋಟಿ ಇದೆ. ಆದರೆ ಮತ್ತೊಮ್ಮೆ ನಾನೇ ರಾಜ್ಯಾಧ್ಯಕ್ಷನಾಗುತ್ತೆಂಬ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು(ಫೆಬ್ರವರಿ.3) ಬಿಜೆಪಿ ರಾಜ್ಯಾಧ್ಯಕ್ಷ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, …
ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ 545 ಪಿಎಸ್‌ಐ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ 545 ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಮಾಗಡಿ ಮೂಲದವರು ಅತಿ ಹೆಚ್ಚಾಗಿ ಹಾಗೂ ಸಂಬಂಧಿಕರು …
ರಾಮನಗರ: ಈ ಬಾರಿಯ ಕೇಂದ್ರ ಬಜೆಟ್ ಬಿಹಾರಕ್ಕೆ ಬಂಪರ್ ಅನುದಾನ ನೀಡಿ, ನಮ್ಮ ರಾಜ್ಯಕ್ಕೆ ಬೋಗಸ್ ಮತ್ತು ಬಂಡಲ್ ಬಜೆಟ್ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಚನ್ನಪಟ್ಟದಲ್ಲಿ ಇಂದು(ಫೆಬ್ರವರಿ.2) ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಈ ಬಗ್ಗೆ ಮಾತನಾಡಿದ ಅವರು, …
ಬೆಂಗಳೂರು: ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಸಲ್ಲಿಸಿದ್ದರೆ, ಅಂತಹ ಅರ್ಜಿಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಈಶ್ವರ ಬಿ.ಖಂಡ್ರೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.2) ಈ ವಿಚಾರಕ್ಕೆ ಸಂಬಂಧಿಸಿದಂತೆ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ …
ಹಾಸನ: ನನ್ನ ಮೇಲಿನ ರಾಜಕೀಯ ಹಗೆತನಕ್ಕೆ ಅಭಿವೃದ್ಧಿಗೆ ಅಡ್ಡಿಪಡಿಸಿ, ಕುದುರೆಮುಖ ಕಂಪೆನಿ, ಮಂಗಳೂರು ಕಾರ್ಖಾನೆ ಮುಚ್ಚಿಸಲು ರಾಜ್ಯ ಸರ್ಕಾರದಿಂದ ಷಡ್ಯಂತ್ರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …
ಹಾಸನ: ಕೇಂದ್ರ ಬಜೆಟ್ ಅನ್ನು ಟೀಕಿಸುವ ನೈತಿಕತೆ ರಾಜ್ಯ ಸರ್ಕಾರದ ಕಾಂಗ್ರೆಸ್ ನಾಯಕರಿಗೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದ …
ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿ ಬಜೆಟ್ ಮಂಡನೆ ಮಾಡಿರುವುದು ಕೇಂದ್ರ ಬಜೆಟ್ ಅಲ್ಲ. ಬಿಹಾರದ ಬಜೆಟ್, ಈ ಬಿಹಾರಿ ಬಜೆಟ್ ಕನ್ನಡಿಗರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.2) ಕೇಂದ್ರ ಬಜೆಟ್ ಕುರಿತು ಮಾಧ್ಯಮಗಳೊಂದಿಗೆ …