ಬೆಂಗಳೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಕಾವೇರಿ ನಿವಾಸದಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಇಂದು(ಫೆಬ್ರವರಿ.25) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ …










