Mysore
29
few clouds

Social Media

ಗುರುವಾರ, 15 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಬಳ್ಳಾರಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವನ್ನಪ್ಪಿದ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು, ಅಲ್ಲಿನ ಜಿಲ್ಲಾಧಿಕಾರಿಗೆ ಖಡಕ್‌ ಸೂಚನೆ ನೀಡಿದ್ದಾರೆ. ಪ್ರಕರಣ ಸಂಬಂಧ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್‌ …

ಮಂಗಳೂರು: ಡಿಸೆಂಬರ್.‌9ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗುತ್ತದೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಳಿಗಾಲದ ಅಧಿವೇಶನವನ್ನು ಮಂಡ್ಯದಲ್ಲಿ ನಡೆಯುವ ಅಖಿಲ …

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಹಾಗೂ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಇದನ್ನು ನಾನು ನಿನ್ನೆಯೂ …

ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಹೇಳಿಕೆ ವಿಜಯಪುರ: ಪ್ರತಿಯೊಬ್ಬ ವಿದ್ಯಾರ್ಥಿಗಳು ತಂದೆ-ತಾಯಿಯ ಕನಸನ್ನು ನನಸು ಮಾಡಬೇಕು. ಇದಕ್ಕೆ ಕಠಿಣ ಶ್ರಮದ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕರ್ನಾಟಕ …

ಪಂಚಮಸಾಲಿ ಸಮಾಜದ ಜೊತೆಗಿದ್ದೇನೆ ವಿಜಯಪುರ: ನಾಡಿನ ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಬೇಕು. ಅನಗತ್ಯವಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮುಸ್ಲಿಮರಿಗೆ ಮತದಾನದ ಹಕ್ಕು …

ಬಳ್ಳಾರಿ: ಮನುಷ್ಯ ದ್ವೇಷಿ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ. ಭಾರತ ಬಹುತ್ವದ ದೇಶ. ಸರ್ವಧರ್ಮ‌ ಸಮನ್ವಯ ಭಾರತ ಮಣ್ಣಿನ ಗುಣ. ಇದನ್ನು ಕಾಪಾಡುವುದೇ ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ ಬಳ್ಳಾರಿ ಧರ್ಮಕ್ಷೇತ್ರದ ಅಮೃತ ಮಹೋತ್ಸವವನ್ನು ಉದ್ಘಾಟಿಸಿ, …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಜಿ.ಟಿ ದೇವೇಗೌಡರನ್ನ ಅರೆಸ್ಟ್‌ ಮಾಡಲು ಸಿದ್ಧತೆ ಮಾಡಿಕೊಂಡಿತ್ತು. ಕುಮಾರಸ್ವಾಮಿ ಇಲ್ಲದೇ ಹೋಗಿದ್ದರೆ, ಜಿ. ಟಿ. ದೇವೇಗೌಡ ಮತ್ತು ಅವರ ಪುತ್ರ ಜೈಲಿನಲ್ಲಿ ಕಾಲ ಕಳೆಯಬೇಕಾಗಿತ್ತು ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ಮಂಗಳವಾರ …

ಬೆಂಗಳೂರು: ಶಾಸಕ ಜಿ.ಟಿ.ದೇವೇಗೌಡರಿಗೆ ಜೆಡಿಎಸ್‌ ಪಕ್ಷದ ಮೇಲೆ ಅಸಮಾಧಾನ ಇರೋದು ಸತ್ಯ. ಒಂದು ವೇಳೆ ಜಿಟಿಡಿ ಅವರೊಂದಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದರೆ ಎಲ್ಲವೂ ಸರಿಯಾಗಲಿದೆ ಎಂದು ಜೆಡಿಎಸ್‌ ಶಾಸಕಾಂಗ ನಾಯಕ ಸುರೇಶ್‌ ಬಾಬು …

ಬೆಂಗಳೂರು: ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ನಗರದ ಹಲವು ಬಿಲ್ಡರ್‌ ಹಾಗೂ ಉದ್ಯಮಿಗಳ ನಿವಾಸ ಮತ್ತು ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಕುರಿತು ಇಂದು(ನ.27) ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿ ತೆರಿಗೆ ಪಾವತಿಸಿದೇ ಇರುವ  ಕಾರಣ …

ಬೆಂಗಳೂರು: ರಾಜ್ಯ ಸರ್ಕಾರದ ಸಚಿವ ಸಂಪುಟ ಪುನರ್‌ ರಚನೆ ವಿಚಾರದಲ್ಲಿ ಎಲ್ಲವೂ ಹೈಕಮಾಂಡ್‌ ನಿರ್ಧಾರದಂತೆ ಬದಲಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಇಂದು(ನ.27) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾರೂ ಸಹ ಕೇವಲ ಎರಡು …

Stay Connected​
error: Content is protected !!