Mysore
30
few clouds

Social Media

ಗುರುವಾರ, 15 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ತಮ್ಮ ತಂದೆ ಜಿ.ಟಿ.ದೇವೇಗೌಡ ಅವರ ಹಾಗೂ ಪಕ್ಷದ ನಡುವಿನ ಮುನಿಸು ವಿಚಾರದ ಬಗ್ಗೆ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು(ನ.27) ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್‌ ಪಕ್ಷದಿಂದ ಇತ್ತೀಚಿನ ದಿನಗಳಲ್ಲಿ ಅಂತರ …

ದಾವಣಗೆರೆ: ಬಿಜೆಪಿಯಲ್ಲಿ ಮುಂದಿನ ಸಿಎಂ ಕುರಿತು ಬಹಿರಂಗವಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸುತ್ತಲೇ ಬಂದಿವೆ. …

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್‌.31ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್‌ ಕರೆ ನೀಡಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್.‌9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, …

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಕಂಡ ಬೆನ್ನಲ್ಲೇ ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನಿಖಿಲ್‌ ಕುಮಾರಸ್ವಾಮಿ ಅವರು, ನನ್ನ ಸೋಲು ಅನಿರೀಕ್ಷಿತ. ಸೋಲು ಯಾಕಾಯಿತೆಂದು ಈಗಾಗಲೇ …

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಸೋಲಿನ ಬಗ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ನಿಖಿಲ್‌ ಕುಮಾರಸ್ವಾಮಿ ಸೋತಿರಬಹುದು. ಆದರೆ ಮುಂದಿನ ದಿನಗಳಲ್ಲಿ ಅದೇ ಕೇತ್ರದ …

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಬಿಬಿಎಂಪಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಐಟಿ ದಾಳಿ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಕೂಡ ದಾಳಿ ನಡೆಸಿ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಬಿಬಿಎಂಪಿಯ ಹಲವು ಅಧಿಕಾರಿಗಳ ಮನೆ …

ಬೆಂಗಳೂರು: ಕೇಂದ್ರದಿಂದ ಅನುದಾನ ತಂದು ಸಂಪನ್ಮೂಲ ಹೆಚ್ಚಿಸಿಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಅನುದಾನ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ  ಸಚಿವ ಜಿ.ಪರಮೇಶ್ವರ್‌ ಅವರು, ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ಕೊಡುತ್ತಿದೆ. ಆದ್ರೆ ಕೇಂದ್ರ ಸರ್ಕಾರ ಸರಿಯಾಗಿ …

ಬೆಂಗಳೂರು: ಮಂಗನ ಕಾಯಿಲೆಗೆ 2026ರ ವೇಳೆಗೆ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಜನತೆಗೆ ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಫ್‌ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಆದರೆ ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಗಂಗರಾಜು ಇ.ಡಿ. ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಗೆ ಇಂದು(ನ.27) ಆರ್‌ಐಟಿ ಕಾರ್ಯಕರ್ತ ಗಂಗರಾಜು ದಾಖಲೆಗಳ ಸಮೇತ ಇ.ಡಿ. ತನಿಖಾ ಸಂಸ್ಥೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ಪ್ರಕರಣ ದಿನದಿಂದ ದಿನಕ್ಕೆ ರಾಜ್ಯದಲ್ಲಿ …

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿರುವ …

Stay Connected​
error: Content is protected !!