Mysore
30
few clouds

Social Media

ಗುರುವಾರ, 15 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿರುವ …

ಬಳ್ಳಾರಿ: ವಿಶ್ವ ಪ್ರಸಿದ್ಧ ಹಂಪಿಗೆ ಬರುವ ಪ್ರವಾಸಿಗರಿಗೆ ಪುರಾತತ್ವ ಸರ್ವೇಕ್ಷಣ ಇಲಾಖೆ ಗುಡ್‌ನ್ಯೂಸ್‌ ನೀಡಿದ್ದು, ಇನ್ನು ಮುಂದೆ ಕ್ಯೂ ಆರ್‌ ಕೋಡ್‌ಗೆ ಸ್ಕ್ಯಾನ್‌ ಮಾಡಿ ಸಂಗೀತದ ಸ್ವಾದವನ್ನು ಸವಿಯಬಹುದಾಗಿದೆ. ಭಾರತದ ಪುರಾತತ್ವ ಸರ್ವೇಕ್ಷಣ ಇಲಾಖೆ ವತಿಯಿಂದ ಹಂಪಿಯ ವಿಜಯ ವಿಠಲ ದೇವಸ್ಥಾನದ …

ಬೆಂಗಳೂರು: ರಾಜ್ಯದಲ್ಲಿ ನಡೆದ 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಗೆದ್ದಿದೆ. ಸಾಮಾನ್ಯವಾಗಿ ಆಡಳಿತ ಪಕ್ಷವೇ ಉಪಚುನಾವಣೆಯಲ್ಲಿ ಗೆಲ್ಲುವುದು. ಈ ಫಲಿತಾಂಶ ಜನರು ಸರ್ಕಾರದ ಪರವಾಗಿ ನೀಡಿರುವ ಆದೇಶವಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್‌.28ಕ್ಕೆ ಮುಂದೂಡಲಾಗಿದೆ. ಈ ಕುರಿತು ಇಂದು ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಕೋರ್ಟ್‌ನ …

ಕಲಬುರ್ಗಿ: ನಾನು ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ. ನಿಮಗ್ಯಾಕೆ ಭಯ ಎಂದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ದಿನದಿಂದ ದಿನಕ್ಕೆ ಭಿನ್ನಮತ ತಾರಕಕ್ಕೇರಿದ್ದು, ವಕ್ಫ್‌ ವಿರುದ್ಧ …

ಬೆಂಗಳೂರು: ಡಿಸೆಂಬರ್‌.9ರಿಂದ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಎರಡು ವಾರಕ್ಕಿಂತ ಹೆಚ್ಚು ದಿನಗಳ ಕಾಲ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ ಮಾಡಿದೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ಡಿಸೆಂಬರ್.‌9ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ …

ಬೆಂಗಳೂರು: ಸ್ವಪ್ರತಿಷ್ಠೆಯಿಂದ ಹೋರಾಟ ಮಾಡ್ತಿರೋದು ಅವರಿಗೆ ಶೋಭೆ ತರಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಹಾಗೂ ಎಲ್ಲರೂ ಕೂಡ ತಮ್ಮ ಹೋರಾಟ …

ಬೆಂಗಳೂರು: ದೇಶದ ಸಂವಿಧಾನವನ್ನು ಹರಿದು ಹಾಕುತ್ತೇವೆ ಎಂದವರು ಮನೆಗೆ ಹೋಗಿದ್ದಾರೆ. ಇನ್ನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದ ಬಿಜೆಪಿ ನಾಯಕರನ್ನು ಜನರು ಬದಲಾಯಿಸಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ವಸಂತನಗರದಲ್ಲಿ ಇಂದು(ನ.26) ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ …

ಬೆಂಗಳೂರು: ಯಾವುದೇ ಶಾಸಕರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ ಎಂದು ಸ್ಪಷ್ಟನೆ ನೀಡಿದರು. ಇನ್ನು …

ಬೆಂಗಳೂರು: ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿ, ನಾನು ಮುಖ್ಯಮಂತ್ರಿ ಆಗಿದ್ದೇ ಈ ಸಂವಿಧಾನ ಬಲದಿಂದ ಎಂದರು. ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಭವನದಲ್ಲಿ …

Stay Connected​
error: Content is protected !!