Mysore
22
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಹುಬ್ಬಳ್ಳಿ: ಕೇಂದ್ರ ಸರ್ಕಾರ ಪ್ರತಿ ಕಿಲೋಗೆ ಕನಿಷ್ಠ 22.50 ರೂ.ಗೆ ಅಕ್ಕಿ ನೀಡುತ್ತೇವೆ ಎಂದರು ರಾಜ್ಯ ಸರ್ಕಾರ ನಮ್ಮಿಂದ ಅಕ್ಕಿ ಖರೀದಿಸುತ್ತಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಕಳೆದ ಮೂರು ವರ್ಷಗಳಿಂದ ನಡೆಯದ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಮೇ ತಿಂಗಳ ಬಳಿಕ ನಡೆಯುವ ಸಾಧ್ಯತೆಯಿದೆ. ಮೂರು ವರ್ಷಗಳಾದರೂ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ನ್ಯಾಯಾಂಗ …

ಉಡುಪಿ: ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಗಳ ಹಣ ಒಟ್ಟಿಗೆ ಬರುತ್ತದೆ. ಯಾವುದೇ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಕಳೆದ ಎರಡು ತಿಂಗಳಿಂದ ಈ ಯೋಜನೆಗಳ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ ಆಗದ ಹಿನ್ನಲೆಯಲ್ಲಿ ಸರ್ಕಾರದ …

ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಬಿ.ಆರ್.ಪಾಟೀಲ್‌ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇಂದು ಯೋಜನೆ, ಕಾರ್ಯಕ್ರಮ ಯೋಜನೆ ಮತ್ತು ಸಾಂಖ್ಯಿಕ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಕೊಟ್ಟ ಮಾತು ತಪ್ಪಲ್ಲ ಎಂದು ಹೇಳುವ ಮೂಲಕ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂಬ ವಿಪಕ್ಷಗಳ ಟೀಕೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ …

ಬೆಂಗಳೂರು: ಮೆಟ್ರೋ ಟಿಕೆಟ್‌ ದರ ಏರಿಕೆ ಮಾಡೋದು ರಾಜ್ಯ ಸರ್ಕಾರವಲ್ಲ, ಕೇಂದ್ರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಮೆಟ್ರೋ ಸ್ವಾಯತ್ತ ಸಂಸ್ಥೆ ಆದರೂ, ಮೆಟ್ರೋವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡು ಸೇರಿ ನಡೆಸುತ್ತವೆ. …

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಮಾರ್ಚ್‌.7 ರಂದು ಮಂಡನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಫೆಬ್ರವರಿ.17) ಬಜೆಟ್‌ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು, ಮಾರ್ಚ್‌.3 ರಿಂದ ವಿಧಾನ ಮಂಡಲ ಅಧಿವೇಶನ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಆಂತರಿಕ ಒಳ ಜಗಳಗಳು ಆಗುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿದ್ದರಾಮಯ್ಯ ರಾಜಕೀಯದಲ್ಲಿ ಇರುವವರೆಗೆ ನೀವು ಸಿಎಂ ಆಗಲು ಸಾಧ್ಯವೇ? ಎಂದು ಪ್ರಶ್ನಿಸಿ ಬಿಜೆಪಿ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾದಲ್ಲಿರುವಾಗಲೇ ಆ ದೇಶ ಭಾರತೀಯ ನಾಗರೀಕರನ್ನು ತುಚ್ಛವಾಗಿ ನಡೆಸಿಕೊಂಡು, ಕೋಳ ಹಾಕಿ ಭಾರತಕ್ಕೆ ಕಳುಹಿಸಿದ್ದಾರೆ. ಈ ವಿಚಾರ ಗೊತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಮೌನಕ್ಕೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ …

ಬೆಂಗಳೂರು: ಕೆಪಿಎಸ್‌ಸಿಯೂ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ರಾಜ್ಯ ಸರ್ಕಾರ ಅದನ್ನು ತಡೆಯಲು ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದೇಶಾದ್ಯಂತ ತನ್ನ …

Stay Connected​
error: Content is protected !!