Mysore
30
few clouds

Social Media

ಗುರುವಾರ, 15 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಸ್ವಪ್ರತಿಷ್ಠೆಯಿಂದ ಹೋರಾಟ ಮಾಡ್ತಿರೋದು ಅವರಿಗೆ ಶೋಭೆ ತರಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಹಾಗೂ ಎಲ್ಲರೂ ಕೂಡ ತಮ್ಮ ಹೋರಾಟ …

ಬೆಂಗಳೂರು: ದೇಶದ ಸಂವಿಧಾನವನ್ನು ಹರಿದು ಹಾಕುತ್ತೇವೆ ಎಂದವರು ಮನೆಗೆ ಹೋಗಿದ್ದಾರೆ. ಇನ್ನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದ ಬಿಜೆಪಿ ನಾಯಕರನ್ನು ಜನರು ಬದಲಾಯಿಸಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ವಸಂತನಗರದಲ್ಲಿ ಇಂದು(ನ.26) ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ …

ಬೆಂಗಳೂರು: ಯಾವುದೇ ಶಾಸಕರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ ಎಂದು ಸ್ಪಷ್ಟನೆ ನೀಡಿದರು. ಇನ್ನು …

ಬೆಂಗಳೂರು: ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿ, ನಾನು ಮುಖ್ಯಮಂತ್ರಿ ಆಗಿದ್ದೇ ಈ ಸಂವಿಧಾನ ಬಲದಿಂದ ಎಂದರು. ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಭವನದಲ್ಲಿ …

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಸೋಲು ಕಂಡ ಬೆನ್ನಲ್ಲೇ ಪಕ್ಷದ ಕಾರ್ಯಕರ್ತರಿಗೆ ಪತ್ರದ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧೈರ್ಯ ತುಂಬಿದ್ದಾರೆ. ಈ ಕುರಿತು ಇಂದು(ನ.26) ತಮ್ಮ ಎಕ್ಸ್‌ ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿರುವ ಅವರು, ಉಪಚುನಾವಣೆ …

ಸಾಮಾಜಿಕ ನ್ಯಾಯದ ವಿರೋಧಿಗಳು ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ: ಸಿಎಂ ಬೆಂಗಳೂರು: ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು …

ಬೆಂಗಳೂರು: ಬಿಜೆಪಿ ಶಾಸಕ ಯತ್ನಾಳ್‌ ವಕ್ಫ್‌ ಆಸ್ತಿ ವಿವಾದ ವಿಚಾರವಾಗಿ ಪ್ರತ್ಯೇಕ ಹೋರಾಟಕ್ಕೆ ಮುಂದಾಗಿರುವ ಬಗ್ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಕಿಡಿಕಾರಿದ್ದಾರೆ. ಈ ಬಗ್ಗೆ ಇಂದು(ನ.26) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಸ್ವಪ್ರತಿಷ್ಠೆಗಾಗಿ ಪ್ರತ್ಯೇಕ ಹೋರಾಟ ಮಾಡುತ್ತಿದ್ದಾರೆ. ಇದು ಅವರಿಗೆ ಕ್ಷೋಭೆ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಡಿ.10ಕ್ಕೆ ಮುಂದೂಡಿದೆ. ಈ ಕುರಿತು ಇಂದು(ನ.26) ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವೂ ಡಿಸೆಂಬಂರ್‌ 10ಕ್ಕೆ ಮುಂದೂಡಿದ್ದು, …

ಬೆಂಗಳೂರು: ಚಿಂತಕ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಎಸ್.ಭಗವಾನ್‌ ಅವರ ಮುಖಕ್ಕೆ ಕೋರ್ಟ್‌ ಅಂಗಳದಲ್ಲೇ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರರನ್ನು ಬಾರ್‌ ಕೌನ್ಸಿಲ್‌ನಿಂದ ಅಮಾನತು ಮಾಡಲಾಗಿದೆ. ಶ್ರೀರಾಮ ದೇವರನ್ನು ನಿಂದಿಸಿ ಬರೆದಿದ್ದಾರೆ ಎಂದು ಆರೋಪಿಸಿ ೨ನೇ ಎಸಿ ಎಂಎಂ ನ್ಯಾಯಾಲದಲ್ಲಿ ವಕೀಲೆ …

ಬೆಂಗಳೂರು: ಚುನಾವಣೆಯಲ್ಲಿ ಸೋಲು-ಗೆಲುವು ಸಹಜ, ಒಬ್ಬರು ಗೆಲ್ಲಬೇಕಾದರೆ ಮತ್ತೊಬ್ಬರು ಸೋಲಬೇಕಾಗುತ್ತದೆ. ರಾಜಕಾರಣದಲ್ಲಿ ಇದನ್ನು ನಮ್ಮ ಕುಟುಂಬ ಸಮಚಿತ್ತವಾಗಿ ಸ್ವೀಕರಿಸಿದ್ದೇವೆ ಎಂದು ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ನನ್ನ ಪುತ್ರ ನಿಖಿಲ್‌ ಚನ್ನಪಟ್ಟಣ …

Stay Connected​
error: Content is protected !!