ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ಅರ್ಜಿ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿಕೆ ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಲೋಕಾಯುಕ್ತ ಎಸ್‌ಪಿಪಿ ವೆಂಕಟೇಶ್ ಅಂತಿಮ ವರದಿ ಸಲ್ಲಿಸುವುದಕ್ಕಾಗಿ ಎರಡರಿಂದ ಮೂರು ದಿನಗಳ ಕಾಲಾವಕಾಶಕ್ಕೆ ಮನವಿ ಮಾಡಿದರು. ಈ …










