ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಜಾರ್ಖಂಡ್ ಹಾಗೂ ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಫಲಿತಾಂಶಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ದ ಕಿಡಿಕಾರಿದೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಾಂಗ್ರೆಸ್ ನಶಿಸುತ್ತಿರುವ ಶತಮಾನಗಳ ಪಳೆಯುಳಿಕೆ …

