Mysore
22
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಕುರ್ಚಿಯ ಬಗ್ಗೆ ಪರ-ವಿರೋಧ ಹೇಳಿಕೆಗಳನ್ನು ಕೈ ನಾಯಕರು ನೀಡಿದ್ದು, ಅದೆಕ್ಕೆಲ್ಲಾ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತೆರೆ ಎಳೆದು ಸ್ಪಷ್ಟನೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯ ಮುಭಾಂಗದಲ್ಲಿ ಇಂದು(ಫೆಬ್ರವರಿ.16) ಸಿದ್ದರಾಮಯ್ಯ ನಮ್ಮ ನಾಯಕರು, ಸ್ಥಳೀಯ ಚುನಾವಣೆಯಿಂದ ಹಿಡಿದು …

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾಯಿಸಲು ಹೊರಟರೆ ತಕರಾರು ತೆಗೆಯುತ್ತಾರೆ ಎನ್ನುತ್ತಾರೆ. ರಾಮನಗರ ಕ್ಷೇತ್ರ ಅಭಿವೃದ್ಧಿ ಮಾಡಿದ್ದೇ ನಾನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್‌ …

ಹುಬ್ಬಳ್ಳಿ: ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕಾಗಿಯೇ ಎಲ್ಲಾ ದರಗಳನ್ನು ಏರಿಕೆ …

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಿಜೆಪಿ ಹಾಗೂ ನರೇಂದ್ರ ಮೋದಿಯವರ ಚಿಯರ್‌ ಲೀಡರ್‌ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಟೀಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, …

ಹುಬ್ಬಳ್ಳಿ: ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಫೈಟ್‌ ಶುರುವಾಗಿದ್ದು, ಇದೇ ಕಾರಣಕ್ಕೆ ಈ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆಯಲ್ಲಿ …

ಬೆಂಗಳೂರು: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರಿಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಚೇತನ್‌ ಶಿವರಾಮೇಗೌಡ, ಬ್ರಿಜೇಶ್‌ ಕಾಳಪ್ಪ ಅವರು ಸಹ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ನಾಗಮಂಗಲ ಕ್ಷೇತ್ರದ ಮಾಜಿ ಶಾಸಕರೂ …

ಬೆಂಗಳೂರು: ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಅವರನ್ನು ಪಂಜಾಬ್‌ ಗಡಿಯ ಪಟಿಯಾಲಯಿಂದ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಪಂಜಾಬ್‌ ಗಡಿಯ ಪಟಿಯಾಲ ಬಳಿ ಸಂಭವಿಸಿದ್ದ ಕಾರು ಅಪಘಾತದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಗಂಭೀರವಾಗಿ …

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕೆಲವು ಪುಂಡರು ನಡೆಸಿದ ಕೃತ್ಯವು ಪೂರ್ವ ನಿಯೋಜಿತ ಎಂದು ಗಂಭೀರ ಆರೋಪ ಮಾಡಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಪ್ರಚೋದನಕಾರಿ ಭಾಷಣ ಮಾಡಿದ ಮುಲ್ಲಾನನ್ನು ಏಕೆ ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ …

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಏರ್ …

ಹಾಸನ: ನಾನು ಕಷ್ಟಪಟ್ಟು ಬಿಡದಿಯ ಬಳಿ ಖರೀದಿಸಿದ 45 ಎಕರೆ ಜಮೀನನ್ನು ಲಪಟಾಯಿಸಲು ರಾಜ್ಯ ಕಾಂಗ್ರೆಸ್ ಸರಕಾರ ಹೊಂಚು ಹಾಕುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಹಾಸನದಲ್ಲಿ ಅರೆಸೇನಾ ಪಡೆಯ ನಿವೃತ್ತ ಯೋಧರ ಭವನ ಉದ್ಘಾಟನೆ …

Stay Connected​
error: Content is protected !!