Mysore
30
few clouds

Social Media

ಗುರುವಾರ, 15 ಜನವರಿ 2026
Light
Dark

ರಾಜ್ಯ

Homeರಾಜ್ಯ

ಮಂಗಳೂರು: ರಾಜ್ಯದಲ್ಲಿ ಹಣ, ಹೆಂಡ ಹಂಚಿಕೆಯಲ್ಲಿ ಬಿಜೆಪಿಯವರಿಗೆ ಕಾಂಗ್ರೆಸ್‌ ಪೈಪೋಟಿ ನೀಡಿದೆ ಎಂದು ಬಿ.ಕೆ.ಹರಿಪ್ರಸಾದ್‌ ಹೇಳಿಕೆ ನೀಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ದಾಖಲಿಸಿದ್ದು, ಇದಕ್ಕೆ ಪ್ರಮುಖ ಕಾರಣವೇನು ಎಂಬುದನ್ನು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್‌ …

ಕನಕಪುರ: ಶೀಘ್ರದಲ್ಲೇ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಕನಕಪುರದಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ. ಈ ಹಿನ್ನೆಲೆಯಲ್ಲಿ …

ಮಂಡ್ಯ: ಚನ್ನಪಟ್ಟಣ ಗೆಲುವಿಗೆ ಬಿಜೆಪಿ ಕಾರಣ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತಿರುಗೇಟು ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್‌ ಗೆಲುವಿಗೆ ಬಿಜೆಪಿಯವರು ಸಪೋರ್ಟ್‌ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಅಂಬರೀಶ್‌ ಪುಣ್ಯಸ್ಮರಣೆ ದಿನವಾದ ಇಂದು ಸುಮಲತಾ ಬೆಂಗಳೂರಿನ ಕಂಠೀರವ ಸುಡಿಯೋದಲ್ಲಿರುವ ಅಂಬಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿ ಅವರ ನೆನಪುಗಳನ್ನು ನೆನೆದು "ಎಲ್ಲೆಲ್ಲಿಯೂ ನೀನೇ ಎಂದೆಂದಿಗೂ ನೀನೇ" ಎಂದು ಇನ್ಸ್ಟಾಗ್ರಾಮ್‌ನಲ್ಲಿ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ಅಂಬಿ ಸ್ಮಾರಕಕ್ಕೆ ಪೂಜೆ …

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿರುವ ನಿಖಿಲ್‌ ಕುಮಾರಸ್ವಾಮಿ ಅವರೀಗ ಅಲ್ಪಸಂಖ್ಯಾತರತ್ತ ಮತ್ತೆ ಬೊಟ್ಟು ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ ಅವರು, ಈ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಯ ಕಡೆಗೆ ಗಮನ ಹರಿಸಿದ್ದೆವು. ಅವರನ್ನು …

ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಬಿಜೆಪಿಯವರು ಸಪೋರ್ಟ್‌ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವಿಗೆ ಎಲ್ಲಾ ಪಾರ್ಟಿಯವರೂ ಸಹಾಯ ಮಾಡಿದ್ದಾರೆ. ಇಲ್ಲಿ …

ಬೆಂಗಳೂರು: ಹಣದ ಹೊಳೆ ಹರಿಸಿ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಉಪಚುನಾವಣೆ ಗೆದ್ದ ಮಾತ್ರಕ್ಕೆ ಮೂರು ಲೋಕವನ್ನೇ ಗೆದ್ದು ಬಿಟ್ಟೆವು ಎಂಬ …

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ನಿಖಿಲ್‌ ಕುಮಾರಸ್ವಾಮಿ ಸೋಲು ಅನುಭವಿಸಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ನಿನ್ನೆ ಚುನಾವಣೆಯ ಫಲಿತಾಂಶ …

ಬೆಂಗಳೂರು: ಇವಿಎಂ ಹ್ಯಾಕ್‌ನಿಂದ ಮಹಾರಾಷ್ಟ್ರದಲ್ಲಿ ಸೋಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಸ್ಟ್ರಾಟಜಿ ಮಾಡುವುದರಲ್ಲಿಯೂ ಫೇಲ್‌ ಆಗಿದ್ದೇವೆ. ಮಹಾವಿಕಾಸ ಆಘಾಡಿ ಅಧಿಕಾರಕ್ಕೆ ಬರುವ ನಿರೀಕ್ಷೆಯಿತ್ತು. …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನು ನೋವಿನ ಕಾರಣ ನೀಡಿ ನಟ ದರ್ಶನ್‌ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ …

Stay Connected​
error: Content is protected !!