Mysore
29
few clouds

Social Media

ಗುರುವಾರ, 15 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವನಗುಡಿ ಹಾಗೂ ಸುತ್ತಮುತ್ತಲಿನ ರಸ್ತೆಗಳು ಕಳೆಗಟ್ಟಿವೆ. ಕಡಲೆಕಾಯಿ ಪರಿಷೆ ಕಡೆಯ ಕಾರ್ತಿಕ ಸೋಮವಾರ ಅಂದರೆ ನಾಳೆ ನಡೆಯಲಿದ್ದು, ಈಗಾಗಲೇ ಸಡಗರ ಆರಂಭವಾಗಿದೆ. ಬುಧವಾರದವರೆಗೂ ಪರಿಷೆ ನಡೆಯಲಿದ್ದು, ರಾಮಕೃಷ್ಣ ಆಶ್ರಮ ವೃತ್ತದಿಂದ ಬ್ಯೂಗಲ್‌ …

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಿಖಿಲ್‌ ಕುಮಾರಸ್ವಾಮಿಗೆ ಅಭಿಮಾನಿಯೊಬ್ಬರು ರಕ್ತದಿಂದ ಪತ್ರ ಬರೆದು ಸಮಾಧಾನ ಹೇಳಿದ್ದಾರೆ. ರಾಜ್ಯದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್‌ ಕುಮಾರಸ್ವಾಮಿ ಭಾರೀ ಮತಗಳ …

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ನೀಡಲಾಗುತ್ತಿದ್ದ ಕೆಲವು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್.‌27ರಿಂದ ಡಿಸೆಂಬರ್‌.12ರವರೆಗೆ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ. …

ಬೆಂಗಳೂರು: ರಾಜ್ಯದ 42 ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ 51 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಹೆಚ್ಚುವರಿ ವಿಭಾಗ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪೂರ್ವ ಪ್ರಾಥಮಿಕ ಶಾಲೆಗಳನ್ನು …

ಬೆಂಗಳೂರು: ವಿಪಕ್ಷಗಳು ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಜನತಾ ನ್ಯಾಯಾಲಯದಿಂದ ತೀರ್ಪು ಹೊರಬಿದ್ದಿದೆ ಎಂದು ಸಚಿವ ಭೈರತಿ ಸುರೇಶ್‌ ಉಪಚುನಾವಣೆ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಭರ್ಜರಿ ಗೆಲುವು …

ಬೆಳಗಾವಿ: 2028ರ ಚುನಾವಣೆಯಲ್ಲಿ ನಾನು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್‌ ಅಭ್ಯರ್ತಿಗಳು ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಸಂತಸ …

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರತಿಷ್ಠೆಗೆ ಅವರ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ ಎಂದು ನೂತನ ಶಾಸಕ ಸಿ.ಪಿ.ಯೋಗೇಶ್ವರ್‌ ಲೇವಡಿ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಕುಮಾರಸ್ವಾಮಿ …

ಚಿಕ್ಕೋಡಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲಲು ಪುತ್ರ ವ್ಯಾಮೋಹವೇ ಕಾರಣವಾಗಿದೆ. ಈ ಬಗ್ಗೆ ಹೈಕಮಾಂಡ್‌ ಗಂಭೀರವಾಗಿ ಚರ್ಚೆ ಮಾಡಬೇಕು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಬೇಸರ ವ್ಯಕ್ತಪಡಿಸಿದ್ದಾರೆ. ಕಬ್ಬೂರು ಗ್ರಾಮದಲ್ಲಿ ಇಂದು(ನ.23) ಉಪಚುನಾವಣೆಯ ಫಲಿತಾಂಶದ …

ಬೆಂಗಳೂರು: ಸಿಎಂ ಸೊಕ್ಕು ಮುರಿಯಬೇಕು ಎಂದು ಹೇಳಿಕೆ ನೀಡಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮೂರು …

Stay Connected​
error: Content is protected !!