Mysore
27
few clouds

Social Media

ಗುರುವಾರ, 15 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವಾದಿಸಿ  ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಇಂದು(23) ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಈ …

ಮೈಸೂರು :  ತಮ್ಮ ಅಮೂಲ್ಯ ಸಲಹೆಗಳನ್ನು ಪರಿಗಣಿಸಿ ಮೈಸೂರು ನಗರದ ಅಭಿವೃದ್ಧಿಗೆ ವಿಸ್ಕೃತ ಯೋಜನೆ ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ …

ಶಿಗ್ಗಾವಿ: ಮಾಜಿ ಸಿಎಂ, ಸಂಸದ ಬಸವರಾಜು ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್‌ ಬೊಮ್ಮಾಯಿಗೆ ಸೋಲಾಗಿದೆ. ಬಂಡಾಯದ ನಡುವೆ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್‌ ಅಹಮದ್‌ ಖಾನ್‌ ಪಠಾಣ್‌ ಗೆಲುವು ದಾಖಲಿಸಿದ್ದಾರೆ. ಭರತ್‌ ಬೊಮ್ಮಾಯಿ ಸೋಲುವ ಮೂಲಕ ಬೊಮ್ಮಾಯಿ ಕುಟುಂಬದ …

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಇತ್ತ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹ್ಯಾಟ್ರಿಕ್‌ ಸೋಲು  ಅನುಭವಿಸಿದ್ದಾರೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಫಲಿತಾಂಶ ಇಂದು (ನ.23) ಹೊರಬಿದ್ದಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ …

ಬಳ್ಳಾರಿ: ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಉಂಟಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತ ಧರ್ಮದ ಚುನಾವಣೆಯಲ್ಲಿ ಅಧರ್ಮ ಗೆದಿದ್ದೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹಣದ ಹೊಳೆ ಹರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದ ವರಿಷ್ಠರಿಗೆ …

ಬೆಂಗಳೂರು: ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿನ ದಾಪುಗಾಲು ಇಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಂ ಮತ್ತು ಶಿಗ್ಗಾವಿಯಲ್ಲಿ ಯಾಸೀರ ಅಹಮದ್‌ …

ಸಂಡೂರು: ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇ.ಅನ್ನಪೂರ್ಣ ಅವರು  ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಈ ಮೂಲಕ ಸಂಡೂರು ಕ್ಷೇತ್ರದ ಮೊದಲ ಮಹಿಳಾ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಕಾಂಗ್ರೆಸ್‌ …

ಮೈಸೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಅಧಿಕೃತ ಫಲಿತಾಂಶ ಹೊರ ಬೀಳಲಿದೆ. ಚನ್ನಪಟ್ಟಣದಲ್ಲಿ 11ನೇ ಸುತ್ತಿನಲ್ಲೂ ಕೈ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಮುನ್ನಡೆ ಕಾಯ್ದುಕೊಂಡಿದ್ದು, 19,799 ಮತಗಳ ಮುನ್ನಡೆ ಸಾಧಿಸಿದ್ದಾರೆ. ನಿಖಿಲ್‌ಗೆ …

ವಯನಾಡು: ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ರಾಹುಲ್‌ ಗಾಂಧಿ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಚೊಚ್ಚಲ ಸ್ಪರ್ಧೆಯಲ್ಲಿ ಗೆಲುವು ಪಡೆಯಲಿದ್ದಾರೇ ಎಂಬುದಕ್ಕೆ ಮತ ಎಣಿಕೆ ತೆರೆ ಎಳೆಯಲಿದೆ. ಮತ ಎಣಿಕೆ …

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯ ಮೊದಲ ಹಂತದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಹಿನ್ನಡೆ ಅನುಭವಿಸಿದ್ದರೆ, ಮೈತ್ರಿ ಅಭ್ಯರ್ಥಿ ನಿಖಿಲ್‌ ನಿಖಿಲ್‌ ಕುಮಾರಸ್ವಾಮಿಗೆ ಆರಂಭಿಕ ಮುನ್ನಡೆ ಪಡೆದುಕೊಂಡರು. ಬಳಿಕ ದ್ವಿತೀಯ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡ ಸಿಪಿವೈ ಆರನೇ ಸುತ್ತಿನಲ್ಲೂ …

Stay Connected​
error: Content is protected !!