Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ರಾಜ್ಯ

Homeರಾಜ್ಯ

ಮೈಸೂರು: ಆಡಳಿತರೂಢ ಕಾಂಗ್ರೆಸ್‌ ಮತ್ತು ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್‌ಗೆ ಪ್ರತಿಷ್ಠೆಯಾಗಿದ್ದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಮೂರು ಕ್ಷೇತ್ರಳಿಗೂ ನವೆಂಬರ್‌ 13 ರಂದು ಮತದಾನ ನಡೆದಿತ್ತು. ಸಂಡೂರು, ಶಿಗ್ಗಾಂವಿ ಮತ್ತು …

ಬೆಂಗಳೂರು: ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ವಜಾಗೊಳಿಸಿದೆ. ಈ ಕುರಿತು ಇಂದು(ನ.22) ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಅಶ್ಲೀಲ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಗೆ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ನೋಟಿಸ್‌ ಜಾರಿ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಕೋರಿ ಯೂನಿಯನ್‌ ಬ್ಯಾಂಕ್‌ ಹಾಗು ಶಾಸಕರಾದ ಬಸವನಗೌಡ ಪಾಟೀಲ್‌ …

ಮಂಡ್ಯ: ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಶ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಇಂದು(ನ.22) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್‌ ವಿವಾದ ಗಂಭೀರ ವಿಷಯವಾಗಿದ್ದು, ರೈತರ ಜಮೀನನ್ನು ವಶಪಡಿಸಿಕೊಂಡು ಅನ್ಯಾಯವಾಗುವಂತೆ …

ಬೆಂಗಳೂರು: ರೈತರ ಭೂಮಿಯನ್ನು ಕಬಳಿಕೆ ಮಾಡುತ್ತಿರುವ ವಕ್ಫ್‌ ಮಂಡಳಿ ರದ್ದಾಗಬೇಕು ಹಾಗೂ ರೈತರ ಜಮೀನಿನ ಪಹಣಿಯಲ್ಲಿ ದಾಖಲೆಯಾಗಿರುವ ವಕ್ಫ್‌ ಹೆಸರು ತೆಗೆಯಬೇಕು ಎಂದು ಸರ್ಕಾರಕ್ಕೆ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ನ.22) ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, …

ಮೈಸೂರು: ಇಂದಿನ ಕಾಲದಲ್ಲಿ ಡಾಕ್ಟರ್, ಎಂಜಿನಿಯರಿಂಗ್ ಓದಿ ವಿದ್ಯಾವಂತರಾದರೂ ಕಂದಾಚಾರ ಮಾಡೋದನ್ನು ಮಾತ್ರ ಬಿಡುವುದಿಲ್ಲ. ಇಂತಹವರಿಗೆ ಶಿಕ್ಷಣ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿ ಇಂದು(ನ.22) ಸಿದ್ದಾರ್ಥ ಎಜುಕೇಷನ್‌ ಸೊಸೈಟಿಯ ಮೈಸೂರಿನ ಕ್ವೆಸ್ಟ್‌ ಅಕಾಡೆಮಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಚನ …

ಬೆಂಗಳೂರು: ಕ್ವಿಂಟಾಲ್‌ ಗಟ್ಟಲೇ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಗೋವಿಂದಪುರ ಠಾಣೆ ಪೊಲೀಸರು ಇಂದು(ನ.22) ಆರೋಪಿಗಳಾದ ಜಮೀರ್‌, ರೇಷ್ಮಾ ಹಾಗೂ ಅಚ್ಚು ಬಂಧಿತ ಆರೋಪಿಗಳು. ಈ ಮೂವರು ಬೆಂಗಳೂರಿನ ಎಚ್‌ಬಿಆರ್‌ …

ಹೊಸದಿಲ್ಲಿ: ಕಾಂಗ್ರೆಸ್‌ನ ಶಾಸಕರಲ್ಲಿ ಅಸಮಾಧಾನ ಭುಗಿಲೆದಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇಂದು (ನ.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮೈಸೂರಿನಲ್ಲಿ ನೀಡಿದ ಹೇಳಿಕೆ ಸಿಎಂ ಬದಲಾವಣೆ …

ಮೈಸೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ವಿವಿಧೆಡೆ ಚುಮು ಚುಮು ಚಳಿಯು ಮೈಕೊರೆಯುತ್ತಿದೆ.  ಈ ಮಧ್ಯೆ ಡಿಸೆಂಬರ್‌ ಮತ್ತು ಜನವರಿ ಅಂತ್ಯದವರೆಗೆ ಚಳಿಯ ಅಬ್ಬರ ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ವಾಡಿಕೆಗಿಂತ 2 ರಿಂದ …

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್‌ ಪರಿಚಾರಕ ಮತ್ತು ಕಿರಿಯ ಪವರ್‌ ಮ್ಯಾನ್‌ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ ಚಲನ್‌ ಪಡೆಯುವ ದಿನಾಂಕವನ್ನು ಹಾಗೂ ಅರ್ಜಿ ಶುಲ್ಕ ಪಾವತಿ …

Stay Connected​
error: Content is protected !!