Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನ ಎ2 ಆರೋಪಿ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್‌ 26ಕ್ಕೆ ಹೈಕೋರ್ಟ್‌ ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಗೌಡ, ಎ2 ಆರೋಪಿ ದರ್ಶನ್‌ ಸೇರಿದಂತೆ ಆರು ಆರೋಪಿಗಳ ಜಾಮೀನು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯವೆಂದು ಹೇಳಿ ಕನ್ನಭಾಗ್ಯವನ್ನು ಕೊಟ್ಟಿದ್ದಾರೆ. ಸರ್ಕಾರದಿಂದ ಅನ್ನವನ್ನು ನೀಡಬೇಕೆ ಹೊರತು, ಅನ್ನವನ್ನು ಕದ್ದಿಯುವಂತೆ ನಡೆದುಕೊಳ್ಳಬಾರದು ಎಂದು ಸರ್ಕಾರದ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ನಗರದ ಅರಸು ಕಾಲೋನಿಯಲ್ಲಿ ಇಂದು (ನ.21) ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ …

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದು, ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನವನ್ನು ನರಕ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ. ರೇಷನ್‌ ಕಾರ್ಡ್‌ ರದ್ದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಲಮ್‌ನಲ್ಲಿ ವಾಸಿಸಲು ಆಗದ ರೀತಿಯಲ್ಲಿ …

ಮಂಗಳೂರು: ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ …

ಕೊಲ್ಲೂರು: ಅರ್ಹ ಬಿಪಿಎಲ್‌ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ …

ಬೆಂಗಳೂರು: ರಾಜ್ಯದಲ್ಲಿ 1, 02, 509 ಬಿಪಿಎಲ್‌ ಕಾರ್ಡ್‌ಗಳನ್ನು ಅನರ್ಹಗೊಳಿಸಲಾಗಿದೆ. ಆದರೆ ಅರ್ಹರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಪಿಎಲ್‌ ಕಾರ್ಡ್‌ಗೆ ಅರ್ಹರಿರುವ ಯಾವುದೇ ಕಾರ್ಡ್‌ಗಳನ್ನು …

ಬೆಂಗಳೂರು: ಬೆಂಗಳೂರಿನ ಸಿಸಿಬಿ ಪೊಲೀಸರು ಡ್ರಗ್ಸ್‌ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸರುಘಟ್ಟ ಪೊಲೀಸರು, ಡೇವಿಡ್‌(35) ಹಾಗೂ ಕೋಫಿ(34) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 1 ಕೋಟಿ ಮೌಲ್ಯದ 1 ಕೆ.ಜಿ. …

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದ್ದು, ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು(ನ.21) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಉಪ ಚುನಾವಣೆಯಲ್ಲಿ …

ಉಡುಪಿ: ಕಾಡಿನಲ್ಲಿ ಅಡಗಿರುವ ನಕ್ಸಲರಿಗೆ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್‌ ಮೊಹಂತಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಮೋಸ್ಟ್‌ ವಾಂಟೆಡ್‌ ನಕ್ಸಲ್‌ ವಿಕ್ರಂ ಗೌಡ ಎನ್‌ಕೌಂಟರ್‌ ನಡೆದ ಸ್ಥಳಕ್ಕೆ ಭೇಟಿ ನೀಡಿ ಫಟನೆ ಬಗ್ಗೆ ಪೂರ್ಣ ಮಾಹಿತಿ ಪಡೆದ ಅವರು, ನೀವು …

ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಹಾನಗಲ್‌ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್‌ ತಹಶೀಲ್ದಾರ್‌ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ವಿಧಿವಶರಾಗಿದ್ದಾರೆ. …

Stay Connected​
error: Content is protected !!