ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ. ನನ್ನ ಸ್ಪರ್ಧೆ ಖಚಿತ, ನಾನೇ ಗೆಲುವು ಕೂಡ ಖಚಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಬಗ್ಗೆ ವಿಜಯಪುರದಲ್ಲಿ ಮಾತನಾಡಿದ ಅವರು, ಬಿಜೆಪಿ ನಿಷ್ಠಾವಂತರ ಗುಂಪಿನ ಕೋರ್ ಕಮಿಟಿಯಲ್ಲಿ …
ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ. ನನ್ನ ಸ್ಪರ್ಧೆ ಖಚಿತ, ನಾನೇ ಗೆಲುವು ಕೂಡ ಖಚಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಬಗ್ಗೆ ವಿಜಯಪುರದಲ್ಲಿ ಮಾತನಾಡಿದ ಅವರು, ಬಿಜೆಪಿ ನಿಷ್ಠಾವಂತರ ಗುಂಪಿನ ಕೋರ್ ಕಮಿಟಿಯಲ್ಲಿ …
ಹುಬ್ಬಳ್ಳಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿ ಕಿರುಕುಳದಿಂದ ಜನರು ಬೇಸುತ್ತಿರುವ ಬೆನ್ನಲ್ಲೇ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸರ್ಕಾರದಿಂದಲೇ ಜನಸಾಮಾನ್ಯರಿಗೆ ಸಾಲ ನೀಡುವ ಕೆಲಸಗಳಾಗಬೇಕು ಎಂದು ಆಗ್ರಹಿಸಿದ್ದಾರೆ. …
ಬೆಂಗಳೂರು: ಅನಾರೋಗ್ಯ ಹಿನ್ನೆಲೆ ತಿಂಗಳ ಹಿಂದೆ ಅಮೆರಿಕಾಗೆ ತೆರಳಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಚಿತ್ರನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಸಂಪೂರ್ಣ ಚೇತರಿಸಿಕೊಂಡು ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಿವಣ್ಣನಿಗೆ ಅಭಿಮಾನಿಗಳು ಅದ್ದೂರು ಸ್ವಾಗತ ಕೋರಿದರು. ಬೃಹತ್ ಗಾತ್ರದ …
ಬೆಳಗಾವಿ: ರಸ್ತೆ ಅಪಘಾತದಿಂದಾಗಿ ಕಳೆದ 13 ದಿನಗಳಿಂದ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಬಿಡುಗಡೆಯಾದರು. ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಸ್ತೆ ಅಪಘಾತದಲ್ಲಿ ಬದುಕಿ ಬಂದಿದ್ದು …
ಬೆಂಗಳೂರು: ಇಲ್ಲಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಭಾನುವಾರ ಧ್ವಜರೋಹಣ ನೆರವೇರಿಸಿದರು. ಭಾರತೀಯ ರಕ್ಷಣ ಪಡೆಯ ಮೂವರು ಹಿರಿಯ ಅಧಿಕಾರಿಗಳನ್ನು ರಾಜ್ಯಪಾಲರಿಗೆ ಪರಿಚಯಿಸಲಾಯಿತು. ಪೊಲೀಸ್, ಗೃಹರಕ್ಷಕ, ಎನ್‌ಸಿಸಿ, ಸಹಿತ ವಿವಿಧ ತಂಡಗಳಿಂದ …
ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಅತ್ಯುನ್ನತ ನಾಗರಿಕ ನಾಗರಿಕ ಸೇವಾ ಪದ್ಮ ಪ್ರಶಸ್ತಿ ಘೋಷಿಸಿದ್ದು, ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದೆ. ಸಾಹಿತ್ಯ, ಶಿಕ್ಷಣ, ಕಲೆ, ವೈದ್ಯಕೀಯ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಕರ್ನಾಟಕದ …
ನವದೆಹಲಿ: ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯದ ಮೂವರು ಸಾಧಕರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ರಾಜ್ಯದ ಡಾ. ವಿಜಯಲಕ್ಷ್ಮಿ ದೇಶಮಾನೆ, ವೆಂಕಪ್ಪ ಅಂಬಾಜೀ ಸುಗಟ್ಕೇರ್ ಹಾಗೂ ಭೀಮವ್ವ ದೊಡ್ಡ …
ಬಳ್ಳಾರಿ: ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯೆ ಡಾ. ಸುನೀಲ್ ಅವರನ್ನು ದರೋಡೆಕೋರರು ಕಾರಿನಲ್ಲಿ ಅಪಹರಿಸಿ 6 ಕೋಟಿ ರೂ. ಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ವೈದ್ಯೆ ಸುನೀಲ್, ಸತ್ಯನಾರಾಯಣ ಪೇಟೆಯ ಶನೇಶ್ವರ ಗುಡಿ ಬಳಿ ವಾಕಿಂಗ್ ಮಾಡುವ ವೇಳೆ ನಂಬರ್ ಪ್ಲೇಟ್ …
ಬೆಂಗಳೂರು: ಈ ಬಾರಿಯಾದರೂ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಗೃಹ ಸಚಿವ ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ. ಮುಂದಿನ ತಿಂಗಳ ಫೆಬ್ರವರಿಯಲ್ಲಿ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ …
ಬೆಂಗಳೂರು: ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕುಮಾರ ಅವರಿಗೆ 2024-25ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ …