Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಇಂದು ಬೆಳ್ಳಂಬೆಳಿಗ್ಗೆ ರಾಜ್ಯದ ಸುಮಾರು 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ. ಮಂಡ್ಯ, ಬೆಂಗಳೂರು, ಚಿಕ್ಕಬಳ್ಳಾಪುರ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಗಳ ಕಚೇರಿ ಹಾಗೂ ನಿವಾಸಗಳಲ್ಲಿ …

ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಡುನಿಟ್ಟಿನ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ …

ರಾಮನಗರ: ಭಾರಿ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಗೆಲುವಿನ ನಗೆ ಬೀರುವ ಸಾಧ್ಯತೆ ಇದೆ ಎಂದು ಪಿ-ಮಾರ್ಕ್‌ ಚುನಾವಣೋತ್ತರ ಸಮೀಕ್ಷೆ ಭವಿಷ್ಯ ನುಡಿದಿದೆ. ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿಯೋಗೇಶ್ವರ್‌ ಹಿನ್ನಡೆ ಅನುಭವಿಸಲಿದ್ದಾರೆಂದು ಸಮೀಕ್ಷೆ ತಿಳಿಸಿದೆ. …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವನ್‌ ಮತ್ತು ನಂದೀಶ್‌ಗೆ ಇಲ್ಲಿನ ಸೇಷನ್ಸ್‌ ಕೋರ್ಟ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ನ.20) ಆರೋಪಿಗಳಾದ ಪವನ್‌ ಮತ್ತು ನಂದೀಶ್‌  ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಸೇಷನ್ಸ್‌ ಕೋರ್ಟ್‌ …

ಬೆಂಗಳೂರು: ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಜಿಕೆವಿಕೆ ಆವರಣದಲ್ಲಿ ಆಯೋಜನೆಗೊಂಡಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಟಲ್ಸ್ ಸಂಸ್ಥೆಯ …

ಬೆಂಗಳೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಇ.ಡಿ. ಅಧಿಕಾರಿಗಳ ಮುಂದೆ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಶಾಂತಿನಗರದಲ್ಲಿರುವ ಇ.ಡಿ.ತನಿಖಾ ಸಂಸ್ಥೆಯಲ್ಲಿ ಇಂದು(ನ.20) ದಾಖಲೆಗಳ ಸಮೇತ ಮುಡಾ ಮಾಜಿ ಆಯುಕ್ತ ದಿನೇಶ್‌ …

ಬೆಂಗಳೂರು: ಸರ್ಕಾರ ಈಗ ರದ್ದು ಮಾಡಿರುವ ಬಿಪಿಎಲ್ ಕಾರ್ಡ್ ಗಳನ್ನು ವಾಪಸ್ಸು ಮಾಡದಿದ್ದರೆ ರಾಜ್ಯಾದ್ಯಂತ ಎಲ್ಲಾ ತಾಲೂಕು ಕಚೇರಿಗಳಿಗೆ ಬೀಗ ಹಾಕಿ ಉಗ್ರ ಹೋರಾಟ ಮಾಡುವುದಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಸಿದ್ದಾರೆ. ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ನಂಜಪ್ಪ ಬಡಾವಣೆ ಹಾಗೂ …

ಬೆಂಗಳೂರು:  ಕರ್ನಾಟಕ ದೇಶದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದ್ದು, ಇಲ್ಲಿನ ಉದ್ಯಮಸ್ನೇಹಿ ವಾತಾವರಣ, ಪ್ರತಿಭೆಗಳನ್ನು ಬಳಸಿಕೊಂಡು ಬಂಡವಾಳ ಹೂಡಿಕೆ ಮಾಡಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಭಾರತದಲ್ಲಿನ ಬ್ರಿಟಿಷ್‌ …

ಬೆಂಗಳೂರು: ಪ್ರಾಥಮಿಕ-ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡುತ್ತಿದ್ದಾಗ ವಿದ್ಯಾರ್ಥಿಯೊಬ್ಬ `ಏ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲʼ ಎಂದು ಹೇಳಿದ್ದಾನೆ. ಇದರಿಂದ ಶಿಕ್ಷಣ ಸಚಿವರಿಗೆ ತುಂಬಿದ ಸಭೆಯಲ್ಲಿ ಭಾರಿ ಮುಜುಗರ ಉಂಟಾಗಿದೆ. ವಿಧಾನಸೌಧದಲ್ಲಿ ಇಂದು(ನ.20) ಸರ್ಕಾರಿ ಪದವಿ …

ಬೆಂಗಳೂರು: ದೇಶದ ರೈತರ ಬಗ್ಗೆ ನಿರ್ಲಕ್ಷ್ಯ ಭಾವನೆ ತೋರುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್‌ 26 ರಂದು ರಾಷ್ಟ್ರೀಯ ರೈತ ಮುಖಂಡ ಜಗಜಿತ್‌ ಸಿಂಗ್‌ ಧಲೆವಾಲಾ ನೇತೃತ್ವದಲ್ಲಿ ನಡೆಯುವ ರೈತರ ಹೋರಾಟ ಬೆಂಬಲಿಸಿ ಮೌನ ಧರಣಿ ಮಾಡಲಾಗುವುದು ಎಂದು ಸಂಯುಕ್ತ ಕಿಸಾನ್‌ …

Stay Connected​
error: Content is protected !!