Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯಾದ್ಯಂತ ಬಿಪಿಎಲ್‌ ಕಾರ್ಡ್‌ ವಿವಾದ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಮಧ್ಯೆ ಬಿಪಿಎಲ್‌ ಕಾರ್ಡ್‌ ರದ್ದಾದವರ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಅಹವಾಲು ಸ್ವೀಕರಿಸುತ್ತಿದ್ದಾರೆ. ಬೆಂಗಳೂರು ನಗರದಲ್ಲಿಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ನೇತೃತ್ವದ ಬಿಜೆಪಿ ನಾಯಕರು ಮಹಾಲಕ್ಷ್ಮೀ …

ಬೆಂಗಳೂರು: ಆಹಾರ ಸುರಕ್ಷತೆ ಕಾಪಾಡಿಕೊಳ್ಳದ ಹಿನ್ನೆಲೆಯಲ್ಲಿ ರಾಜ್ಯದ 127 ಪಿಜಿಗಳಿಗೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ನೋಟಿಸ್‌ ನೀಡಿ ಚುರುಕು ಮುಟ್ಟಿಸಿದೆ. ರಾಜ್ಯದ 305 ಪಿಜಿಗಳಿಗೆ ದಾಳಿ ನಡೆಸಿದ ಅಧಿಕಾರಿಗಳು 127 ಪಿಜಿಗಳಲ್ಲಿ ಅನುಮಾನಗೊಂಡು ಆಹಾರ ಪದಾರ್ಥಗಳನ್ನು ಸಂಗ್ರಹಿಸಿದ್ದರು. ಸಂಗ್ರಹಿಸಿದ್ದ ಆಹಾರ …

ಬೆಂಗಳೂರು: ನಕ್ಸಲ್‌ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡನನ್ನು ಎನ್‌ಕೌಂಟರ್‌ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವಿಕ್ರಂಗೌಡ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನ ವ್ಯಕ್ತಪಡಿಸುತ್ತಿರುವ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಿಕ್ರಂಗೌಡನಿಗೆ ಶರಣಾಗುವಂತೆ ಆದೇಶ …

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ವಿರುದ್ಧ ಪುತ್ರ ಶ್ರವಣ್‌ ನಕಲಿ ಸಹಿ ಮಾಡಿರುವುದಾಗಿ ಆರೋಪಿಸಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದು ಲಿಖಿತ ಆಫಿಡವಿಟ್‌ ಸಲ್ಲಿಸುವಂತೆ ಆದೇಶ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ 19ನೇ ಸೇಷನ್ಸ್‌ ಕೋರ್ಟ್‌ …

ಬೆಂಗಳೂರು: ಕೇಂದ್ರ ಸರ್ಕಾರದ ನಿಯಮಾನುಸಾರ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ಇರುವುದು ಬಡವರಿಗಾಗಿ, ಹಾಗಾಗಿ ಯಾರೂ ಕೂಡ ಗಾಬರಿ ಆಗುವ ಅವಶ್ಯಕತೆಯಿಲ್ಲ. …

ಬೆಂಗಳೂರು: ಬಡವರ ಬಳಿಯಿರುವ ಬಿಪಿಎಲ್‌ ಕಾರ್ಡ್‌ಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದು ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌ ಅವರು, ನಮ್ಮ ರಾಜ್ಯದಲ್ಲಿಯೇ ಅತೀ ಹೆಚ್ಚು …

ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಪಡೆದಿರುವ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ರಾಜ್ಯದಲ್ಲಿ ಅನರ್ಹರು ಪಡೆದಿರುವ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲಾಗುತ್ತಿದ್ದು, ಇದಕ್ಕೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ರಾಜ್ಯದಲ್ಲಿ ಐದು …

ಬೆಂಗಳೂರು: ನಗರದ ರಾಜ್‌ಕುಮಾರ್‌ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್‌ ಸ್ಕೂಟರ್‌ ಶೋ ರೂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಓರ್ವ ಯುವತಿ ಅಗ್ನಿ ಅವಘಡದಲ್ಲಿ ಸಜೀವ ದಹನವಾಗಿದ್ದಾರೆ. ನಗರದ ಸ್ಕೂಟರ್‌ ಶೋ ರೂಂನಲ್ಲಿ ಇಂದು(ನ.19) ಸುಮಾರು ಸಂಜೆ 5.30 ಗಂಟೆಯ ವೇಳೆಗೆ ಶಾರ್ಟ್‌ …

ಬೆಂಗಳೂರು: ರಾಜ್ಯದಾದ್ಯಂತ ಬಿಪಿಎಲ್‌ ಕಾರ್ಡ್‌ ಬಗ್ಗೆ ಹರಡುತ್ತಿರುವ ಊಹಾಪೋಹಗಳ ಕುರಿತು ಸಿಎಂ ಸಿದ್ದರಾಮಯ್ಯ ಅರ್ಹರಿಗೆ ಬಿಪಿಎಲ್‌ ರದ್ದಾಗುವುದಕ್ಕೆ ನಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್‌ ಜೋಡೊ ಭವನದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆಯ ಕಾರ್ಯಕ್ರಮಕ್ಕೆ …

  ಬೆಂಗಳೂರು: ಸರ್ಕಾರ ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದು ಮೈತ್ರಿ ಪಕ್ಷಗಳ ಆರೋಪದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ನಗರದಲ್ಲಿ ಇಂದು(ನ.19) ಬಿಜೆಪಿ-ಜೆಡಿಎಸ್‌ ನಾಯಕರ ಆರೋಪಗಳ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು …

Stay Connected​
error: Content is protected !!