Mysore
24
overcast clouds

Social Media

ಬುಧವಾರ, 27 ಮೇ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣಗಳ ಗುದ್ದಾಟದ ಮಧ್ಯೆ ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ನಡುವೆ ಜಟಾಪಟಿಯಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್‌ ಅನ್ನು ಕಡಿಮೆ ಮಾಡಲು ಕೊನೆಗೂ ಆರ್‌ಎಸ್‌ಎಸ್‌ ಮಧ್ಯಪ್ರವೇಶ ಪ್ರವೇಶಿಸಲು ಮುಂದಾಗಿದೆ. ಕಳೆದ ಒಂದು ವರ್ಷದ ಹಿಂದೆ ರಾಜ್ಯ ಬಿಜೆಪಿ ಸಂಘಟನಾ …

ಬೆಂಗಳೂರು: ಕೊಡಿಗೆಹಳ್ಳಿ ಗಲಾಟೆ ಪ್ರಕರಣ ಸಂಬಂಧ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ ಹಾಗೂ ಗನ್‌ಮ್ಯಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ದೂರಿನ ಮೇರೆಗೆ ಲಾಯರ್‌ ಜಗದೀಶ್‌ ಹಾಗೂ ಗನ್‌ಮ್ಯಾನ್‌ನನ್ನು ಬಂಧಿಸಲಾಗಿದೆ. ಗಲಾಟೆಯಲ್ಲಿ ಲಾಯರ್‌ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಮೇಲ್ಮನವಿಯನ್ನು ಮಾರ್ಚ್‌.22ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ. ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ …

ಬೆಳಗಾವಿ : ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ. ಅಪಘಾತದಿಂದ ಗಾಯಗೊಂಡು …

ಬೆಂಗಳೂರು: ಕಲ್ಯಾಣ ಕರ್ನಾಟಕ ಸೇರಿದಂತೆ ಹಸಿರು ಹೊದಿಕೆ ಮತ್ತು ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸೂಚಿಸಿದ್ದಾರೆ. ಇಂದು (ಜ.24) ವಿಕಾಸಸೌಧದಲ್ಲಿ ಸಂಜೆ ನಡೆದ …

ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಯದುವೀರ್‌ ಒಡೆಯರ್‌ ಅವರ ಆಯ್ಕೆ ಅಸಿಂಧುಗೊಳಿಸಿ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್‌ ಜಾರಿ ಮಾಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ …

ಬೆಂಗಳೂರು: ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನವದೆಹಲಿಯ 'ಕರ್ತವ್ಯ ಪಥ'ದ ಪಥ ಸಂಚಲನದಲ್ಲಿ ಭಾಗವಹಿಸುತ್ತಿರುವ "ಲಕ್ಕುಂಡಿಯ ಶಿಲ್ಪ ಕಲೆಯ ತೊಟ್ಟಿಲು" ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರದ ಅಂತಿಮ ಹಂತದ ಸಿದ್ಧತೆಗಳು ಪೊಲೀಸ್ ಬಿಗಿಭದ್ರತೆ ಇರುವ ರಾಷ್ಟ್ರೀಯ ರಂಗಶಾಲಾ ಶಿಬಿರದಲ್ಲಿ ಭರದಿಂದ ಸಾಗುತ್ತಿದೆ. …

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಸಲು ಅನುಮತಿ ನೀಡಿದ್ದು, ಒಂದು ವಾರದೊಳಗೆ ನೋದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ತಿಳಿಸಿದ್ದಾರೆ. ನೋಂದಣಿಗೆ 80 ದಿನ ಹಾಗೂ ಖರೀದಿಗೆ …

ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದ ವತಿಯಿಂದ ಫೆ.28ರಿಂದ 3 ರವರೆಗೆ ನಾಲ್ಕು ದಿನಗಳ ಕಾಲ ʼಪುಸ್ತಕ ಮೇಳʼ ವನ್ನು ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದೆ. ಪುಸ್ತಕ ಮೇಳಕ್ಕೆ ಸಂಬಂಧಿಸಿದಂತೆ ಲಾಂಛನ ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಆಯ್ಕೆಗೊಳ್ಳುವ ಲಾಂಛನದ ವಿನ್ಯಾಸಕರಿಗೆ ಬಹುಮಾನ …

ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ತಮ್ಮ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆಂದು ಅಸಮಾಧಾನಗೊಂಡು ಮಾಜಿ ಸಚಿವ ಶ್ರೀ ರಾಮುಲು ಕಾಂಗ್ರೆಸ್‌ ಪಕ್ಷ ಸೇರುತ್ತಾರೆ ಎಂಬ ಉಹಾಪೋಹಗಳು ಎದ್ದಿದ್ದವು. ಈ ಬಗ್ಗೆ ಸ್ವತಃ ಶ್ರೀರಾಮುಲು ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ …

Stay Connected​
error: Content is protected !!